ಮಿನಿ ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿಯಾಗಿ 8 ಮಂದಿ ಸಾವು, 23 ಜನರಿಗೆ ಗಾಯ

ಬೆಮೆತಾರಾ, ಅ.29- ಛತ್ತೀಸ್‌‍ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಕಥಿಯಾ ಗ್ರಾಮದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.ಮೃತರಲ್ಲಿ ಮೂವರು ಮಕ್ಕಳು ಸೇರಿದ್ದು ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಿನಿ ಟ್ರಕ್‌ಗೆ ಹಿಂತಿರುಗುತ್ತಿದ್ದಾಗ ಕಥಿಯಾ ಗ್ರಾಮದ ಬಳಿ ನಿಲ್ಲಿಸಲಾಗಿತ್ತು ಈ ವೇಲೆ ಹಿಂದಿನಿಂದ ಸರಕು ಸಾಗಣೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು … Continue reading ಮಿನಿ ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿಯಾಗಿ 8 ಮಂದಿ ಸಾವು, 23 ಜನರಿಗೆ ಗಾಯ