ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ

ಬೆಂಗಳೂರು, ಅ.13– ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ. ಇದು ಕಳೆದ ಐದು ತಿಂಗಳಲ್ಲಿ ಅಧಿಕವಾಗಿದೆ.ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್‌ನಲ್ಲಿ 9662.80 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿತ್ತು. ನಂತರ ಸೆಪ್ಟೆಂಬರ್ ನಲ್ಲಿ ಮಾತ್ರ 8 ಸಾವಿರ ಕೋಟಿ ರೂ.ಗಿಂತ ಹೆಚ್ಚು ಸಂಗ್ರಹವಾಗಿದೆ. ಮೇನಿಂದ ಆಗಸ್ಟ್ ವರೆಗೆ ಯಾವ ತಿಂಗಳಲ್ಲೂ ವಾಣಿಜ್ಯ ತೆರಿಗೆ ಸಂಗ್ರಹ 8 ಸಾವಿರ ಕೋಟಿ ರೂ.ಗಿಂತ ಅಧಿಕವಾಗಿರಲಿಲ್ಲ. ಆಗಸ್ಟ್ ತಿಂಗಳ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ … Continue reading ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ 8429.23 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ