ಕಾಮುಕನ ಕಾಮತೃಷೆಗೆ ಬಲಿಯಾದ 85 ವರ್ಷದ ವೃದ್ಧೆ..!

ಬರೇಲಿ,ಜು.30- ಕಾಮುಕನ ಅಟ್ಟಹಾಸಕ್ಕೆ 85 ವರ್ಷದ ವಯೋವೃದ್ದೆ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದ ಹಫೀಜ್‌ಗಂಜ್‌ನಲ್ಲಿ ನಡೆದಿದೆ.ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಸಾವಿಗೆ ಕಾರಣನಾದ ನೆರೆಮನೆಯ ರಾಕೇಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ಮತ್ತು ಮಗ ಮತಪಟ್ಟ ನಂತರ ಸಂತ್ರಸ್ತೆ ಒಂಟಿಯಾಗಿ ವಾಸವಾಗಿದ್ದರು ಎಂದು ಹಿರಿಯ ಪೊಲೀಸ್‌‍ ವರಿಷ್ಠಾಧಿಕಾರಿ ಅನುರಾಗ್‌ ಆರ್ಯ ತಿಳಿಸಿದ್ದಾರೆ. ಮಹಿಳೆಯ ಸಹೋದರ ಮತ್ತು ಅತ್ತಿಗೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರ ಸೊಸೆ ಅವರೊಂದಿಗೆ ವಾಸಿಸುತ್ತಿದ್ದಾರೆ. ಸೊಸೆಯ ಪ್ರಕಾರ, ಮಧ್ಯಾಹ್ನ 1 … Continue reading ಕಾಮುಕನ ಕಾಮತೃಷೆಗೆ ಬಲಿಯಾದ 85 ವರ್ಷದ ವೃದ್ಧೆ..!