ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆ

ಬೆಂಗಳೂರು, ಸೆ.18– ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ವಿಚಾರಣಾಧೀನ ಖೈದಿಗಳಿರುವ ಬ್ಯಾರಕ್‌ಗಳಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆಯಾಗಿವೆ.ಈ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್‌ ಅವರು ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ. ಬ್ಯಾರಕ್‌ಗಳಲ್ಲಿ ಮೊಬೈಲ್‌ಗಳು ಹೇಗೆ ಬಂದವು, ಯಾರ್ಯಾರು ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದನ್ನು ಪತ್ತೆಹಚ್ಚುವಂತೆ ಅವರು ದೂರು ನೀಡಿದ್ದಾರೆ. ಕಾರಾಗೃಹದ ವಿವಿಧ ಬ್ಯಾರಕ್‌ಗಳಲ್ಲಿ 1 ಕೀ ಪ್ಯಾಡ್‌, 8 ಹ್ಯಾಂಡ್ರೆಡ್‌ ಫೋನ್‌ಗಳು ಸಿಕ್ಕಿವೆ. ಈ ಬಗ್ಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಶನಿವಾರ … Continue reading ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆ