ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ 9,092.02 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ

ಬೆಂಗಳೂರು,ನ.12- ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ರಾಜ್ಯದಲ್ಲಿ 9,092.02 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಇದು ಸೆಪ್ಟೆಂಬರ್‌ ತಿಂಗಳಿಗೆ ಹೋಲಿಸಿದರೆ 6 ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹವಾದಂತಾಗಿದೆ. ಆದರೆ ಕಳೆದ ವರ್ಷದ ಅಕ್ಟೋಬರ್‌ ತಿಂಗಳಿಗೆ ಹೋಲಿಕೆ ಮಾಡಿದರೆ ಈ ವರ್ಷದ ವಾಣಿಜ್ಯ ತೆರಿಗೆ ಸಂಗ್ರಹ ಕಡಿಮೆಯಿದೆ. ಕಳೆದ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ 9,129.05 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. ಸುಮಾರು 38 ಕೋಟಿ ರೂ.ಗಳಷ್ಟು ಈ ವರ್ಷ ವಾಣಿಜ್ಯ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ವಾಣಿಜ್ಯ ತೆರಿಗೆಗಳ … Continue reading ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ 9,092.02 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ