Tuesday, October 14, 2025

ಇದೀಗ ಬಂದ ಸುದ್ದಿ

ಪ್ರಿಯಾಂಕ್‌ ಖರ್ಗೆರಿಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು,ಅ.14-ಕಾಂಗ್ರೆಸ್‌‍ ಎಂಬ ಅಧಿಕಾರ ಸೃಷ್ಟಿಯ ಫ್ಯಾಕ್ಟರಿ ಹೊರತುಪಡಿಸಿದಂತೆ ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ನೀವು ಸೇವೆ ಸಲ್ಲಿಸಿದ್ದೀರಿ, ಆಧಾರ ಸಹಿತ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬಿಜೆಪಿ...

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗಳು, ತುಂಬಿತುಳುಕುವ ಕಸ : ವಿವಾದಕ್ಕೆ ಕಾರಣವಾಯ್ತು ಕಿರಣ್ ಮಜುಂದಾರ್‌ ಶಾ ಪೋಸ್ಟ್

ಬೆಂಗಳೂರು,ಅ.14- ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿದೇಶಿ ಅತಿಥಿಯೊಬ್ಬರು ಕೇಳಿದ ಪ್ರಶ್ನೆಯ...

ಹೊತ್ತಿ ಉರಿದ ಇವಿ ಸ್ಕೂಟರ್‌

ಬೆಂಗಳೂರು, ಅ.13- ಚಾರ್ಜ್‌ಗೆ ಹಾಕಿದ್ದ ಇವಿ ಸ್ಕೂಟರ್‌ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ರಾತ್ರಿ ನಡೆದಿದೆ. ಶಿವನಹಳ್ಳಿಯ 1ನೇ ಕ್ರಾಸ್‌‍ನ ನಿವಾಸಿ ಮುಕೇಶ್‌ ಎಂಬುವವರು ಮನೆಯ ನೆಲ ಮಳಿಗೆಯಲ್ಲಿ ಎಲೆಕ್ಟ್ರಿಕ್‌...

ಮನರಂಜನೆ

ಜಿಲ್ಲಾ ಸುದ್ದಿಗಳು

ದೇವದುರ್ಗ ಶಾಸಕಿ ಕರೆಮ್ಮ ನಾಯಕ್‌ ಕಾರು ಅಪಘಾತ

ಬೆಂಗಳೂರು, ಅ.12- ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಜೆಡಿಎಸ್‌‍ ಶಾಸಕಿ ಕರೆಮ ನಾಯಕ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಸಕರು ಇಂದು...

ರಾಜಕೀಯ

ಕ್ರೀಡಾ ಸುದ್ದಿ

ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ಶುಭಮನ್‌ ಗಿಲ್‌‍ ಆಯ್ಕೆ

ಅಹಮದಾಬಾದ್‌,ಅ.4-ಮಹತ್ವದ ಪರಿವರ್ತನೆಯ ನಡೆಯಲ್ಲಿ ಶುಭಮನ್‌ ಗಿಲ್‌ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತೀಯ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ, ನಾಯಕ ಸ್ಥಾನದಲ್ಲಿದ್ದ ರೋಹಿತ್‌ ಶರ್ಮಾ ಅವರನ್ನು ಕಳಗಿಳಿಸಿ ಸಾಮಾನ್ಯ ಆಟಗಾರನಾಗಿ ತಂಡಕ್ಕೆ ಆಯ್ಕೆ...

ರಾಜ್ಯ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ ಸುದೀಪ್‌ ಭಂಡಾರಿ ಆತ್ಮಹತ್ಯೆ

ಉಡುಪಿ,ಅ.14-ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್‌ ಭಂಡಾರಿ (48) ಆತ್ಮಹತ್ಯೆ ಶರಣಾಗಿದ್ದಾರೆ. ಸುದೀಪ್‌ ಭಂಡಾರಿ ಕಳೆದ ರಾತ್ರಿ ಬ್ರಹಾವರ ಸಮೀಪದ ಬಾರ್ಕೂರು ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ....

ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್, ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ

ಬೆಂಗಳೂರು,ಅ.14-ರಾಜಕೀಯ ಗದ್ದಲದ ನಡುವೆ ರಾಜ್ಯಾದ್ಯಂತ ಬೆಳ್ಳಂಬೆಳಿಗ್ಗೆ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಬಂದ...

ಹಾಸನಾಂಬೆ ದರ್ಶನೋತ್ಸವ 5ನೇ ದಿನ : ಅಪಾರ ಸಂಖ್ಯೆಯ ಭಕ್ತರಿಂದ ದೇವಿಯ ದರ್ಶನ

ಹಾಸನ,ಅ.14-ಹಾಸನಾಂಬೆ ದರ್ಶನೋತ್ಸವದ ಸಾರ್ವಜನಿಕ ದರ್ಶನದ 5ನೇ ದಿನವಾದ ಇಂದು ಸಹ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗಿದ್ದು, ಈ ಭಾರಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಎಲ್ಲರೂ ಒಂದೇ ಎಂಬಂತೆ...

ದೀಪಾವಳಿ ಹಬ್ಬಕ್ಕೆ KSRTCಯಿಂದ 2500 ವಿಶೇಷ ಬಸ್‌‍ ಸೇವೆ

ಬೆಂಗಳೂರು,ಅ.14-ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‌‍ಗಳ ವ್ಯವಸ್ಥೆ ಕಲ್ಪಿಸಿದೆ.ಕೆಂಪೇಗೌಡ ಬಸ್‌‍ ನಿಲ್ದಾಣ, ಮೈಸೂರು ರಸ್ತೆ ಬಸ್‌‍...

ವಿಚ್ಛೇದನಕ್ಕೆ ಮುಂದಾದ ಪತ್ನಿಯನ್ನು ಇರಿದು ಕೊಂದ ಪತಿ

ಚಿಕ್ಕಮಗಳೂರು,ಅ.13 - ಕಳೆದ ಐದು ತಿಂಗಳ ಹಿಂದೆಯಷ್ಟೇ ವಿವಾಹವಾಗಿ ಕೌಟುಂಬಿಕ ಕಲಹದಿಂದ ತವರು ಸೇರಿದ್ದು, ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ