ನ್ಯೂಯಾರ್ಕ್, ನ. 5 (ಪಿಟಿಐ) ನ್ಯೂಯಾರ್ಕ್ ನಗರದ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ 34 ವರ್ಷದ...
ಬೆಂಗಳೂರು, ನ.4- ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳು ಸಮನ್ವಯದಿಂದ ಪರಿಹಾರೋಪಾಯಗಳನ್ನು ರೂಪಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು.
ಬೆಂಗಳೂರು ಉತ್ತರ ನಗರ...
ಬೆಂಗಳೂರು,ನ.4- ಸಾರ್ವಜನಿಕರಿಗೆ 0% ಬಡ್ಡಿ ಚಿನ್ನದ ಸಾಲ ನೀಡುವುದಾಗಿ ಸುಳ್ಳು ಜಾಹೀರಾತು ನೀಡಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.80 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ...
ಬೆಂಗಳೂರು, ಅ.3-ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆಅವರು...
ಮುಂಬೈ,ನ.2- ಆದ್ಬುತ ಹೋರಾಟದ ಮೂಲಕ ಸಿಡಿದ್ದೆದ್ದಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದಾರೆ. ಸಮೀಪೈನಲ್‌ನಲ್ಲಿ 7 ಬಾರಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನ ಮಣಿಸಿ ಭಾರತ ಮಹಿಳಾ ಕ್ರಿಕೆಟ್ ತಂಡ...
ಬೀದರ್,ನ.5-ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದತ್ತಾತ್ರೇಯ ಭಕ್ತರು ಮೃತಪಟ್ಟಿರುವ ಘಟನೆ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ತೆಲಂಗಾಣ ಮೂಲದ ರಾಚಪ್ಪ, ನವೀನ್, ಕಾಶಿನಾಥ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.
ಶಿಫ್‌್ಟ ಕಾರಿನಲ್ಲಿ...
ಬೆಂಗಳೂರು. ನ.4- ಸರ್ಕಾರ ಸ್ವತ್ತುಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯ ಕುರಿತು ಸಲ್ಲಿಸಲಾಗಿರುವ ಮೇಲನವಿಯ ತೀರ್ಪನ್ನು ಕಾಯ್ದಿರಿಸಲಾಗಿದೆ. ಹೈಕೋರ್ಟ್‌ನ ಧಾರವಾಡದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ...
ಬೆಂಗಳೂರು,ನ.4- ಮುಂಬರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ 2028 ಅನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಒಲಿಂಪಿಕ್ ಮೆಡ್‌ಲ್ ಸ್ಕೀಮ್ (ಒಲಂಪಿಕ್ ಪದಕ ಯೋಜನೆ) ಯೋಜನೆಯನ್ನು ಪ್ರಾರಂಭಿಸಿದೆ.
ಈ ಯೋಜನೆಯಡಿ 60...
ಬೆಂಗಳೂರು. ನ.4- ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ 19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ...
ಬೆಂಗಳೂರು, ನ.4- ಇನ್ಫೋಸಿಸ್ ಉದ್ಯೋಗಿಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಸಿಸಿಎಚ್59 ನ್ಯಾಯಾಲಯ ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ.
ಕಳೆದ 2018 ಜೂನ್ 26ರಂದು ಬಿಹಾರದ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...