Thursday, November 6, 2025

ಇದೀಗ ಬಂದ ಸುದ್ದಿ

ಬೆಂಗಳೂರು ಸುದ್ದಿಗಳು

ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ತಲೆ ಮರೆಸಿಕೊಂಡಿದ್ದ ಮನೆಗಳ್ಳನ ಬಂಧನ, 23.64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿಬೆಂಗಳೂರು,ನ.5- ಬರೋಬ್ಬರಿ 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 23.64 ಲಕ್ಷ...

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು

ಬೆಂಗಳೂರು,ನ.5- ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ...

ಮನರಂಜನೆ

ಜಿಲ್ಲಾ ಸುದ್ದಿಗಳು

ಮನೆ ತೊರೆದ ಪತ್ನಿ, ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಮುಳಬಾಗಿಲು,ನ.6- ಕೌಟುಂಬಿಕ ಕಲಹದಿಂದ ಐದು ವರ್ಷದ ಮಗಳನ್ನು ಕೊಂದು ತಂದೆ ಆತಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.ಮುಡಿಯನೂರು ಗ್ರಾಮದ ಲೋಕೇಶ್‌ (37) ಎಂಬುವರೇ ಮಗಳು ನಿಹಾರಿಕಾ(5)ಳನ್ನು...

ರಾಜಕೀಯ

ಕ್ರೀಡಾ ಸುದ್ದಿ

37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ

ನವದೆಹಲಿ, ನ. 5- ಟೀಮ್‌ ಇಂಡಿಯಾದ ಮಾಜಿ ನಾಯಕ, ದಾಖಲೆಗಳ ಸರದಾರ ವಿರಾಟ್‌ ಕೊಹ್ಲಿ ಅವರು ಇಂದು ತಮ 37ನೇ ಜನದಿನದ ಸಂಭ್ರಮವನ್ನು ಪತ್ನಿ ಅನುಷ್ಕಾ ಶರ್ಮಾ ಹಾಗೂ ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ...

ರಾಜ್ಯ

ಜಿಎಸ್‌‍ಟಿ ಇಳಿಕೆಯ ಹೊರತಾಗಿಯೂ ಅಕ್ಟೋಬರ್‌ನಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಗಣನೀಯ ಹೆಚ್ಚಳ

ಬೆಂಗಳೂರು, ನ.6-ಕೇಂದ್ರ ಸರ್ಕಾರದ ಜೆಎಸ್‌‍ಟಿ ದರ ಇಳಿಕೆಯ ನಂತರವೂ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಅಕ್ಟೋಬರ್‌ನಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಏಳು ತಿಂಗಳಲ್ಲೇ ಅಧಿಕ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆಗಳ ಇಲಾಖೆ ಮಾಹಿತಿ...

ನವೆಂಬರ್‌ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಸಿದ್ದು ಬಲ ಪ್ರದರ್ಶನಕ್ಕೆ ಅಹಿಂದ ಸಮಾವೇಶ

ಬೆಂಗಳೂರು, ನ.5- ನವೆಂಬರ್‌ ಕ್ರಾಂತಿಯ ಸದ್ದಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಅಹಿಂದ ಸಮಾ ವೇಶಕ್ಕೆ ತಯಾರಿ ಆರಂಭಿಸಿದ್ದಾರೆ.ಈ ಮೊದಲು 2023, 2024ರಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಹಿಂದ ಸಮಾವೇಶಗಳನ್ನು ಆಯೋಜಿಸಲಾಗಿತ್ತು...

ಡಿಸಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ ರೈತ ದುರ್ಮರಣ

ಬೆಂಗಳೂರು,ನ.5- ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ, ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಬೆಂಕಿ ಹಚ್ಚಿಕೊಂಡು ಆತಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಚಿಕಿತ್ಸೆ ಫಲಿಸದೆ ಇಂದು...

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌

ಬೆಂಗಳೂರು, ನ.5- ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌...

ಮೈಸೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ಯದುವೀರ ಒಡೆಯರ್‌ ತೀವ್ರ ವಿರೋಧ

ಬೆಂಗಳೂರು,ನ.5- ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್‌ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ Xನಲ್ಲಿ ಪೋಸ್ಟ್‌...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ