ಚಿತ್ರದುರ್ಗ,ಅ.15- ಸಾಲು ಸಾಲು ಚುನಾವಣೆ ಸೋತು ದೇಶದಲ್ಲೇ ಅಸ್ತಿತ್ವಕ್ಕೆ ಪರದಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಆರ್‌ಎಸ್‌ಎಸ್ ನಿಷೇಧ ಮಾಡುವ ದಮ್ಮು ಇಲ್ಲವೇ ತಾಕತ್ತು ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ...
ಬೆಂಗಳೂರು,ಅ.14- ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ.
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು...
ಬೆಂಗಳೂರು,ಅ.14-ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಹೆಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ನಗರದಲ್ಲಿ ಕುಳಿತು ಸೈಬರ್ ವಂಚಕರು ಅಮೆರಿಕಾ ಪ್ರಜೆಗಳಿಗೆ ವಂಚಿಸುತ್ತಿದ್ದವರನ್ನು...
ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್‌ಅಮಟೆ ತಿಳಿಸಿದರು. ಆರೋಪಿ ಪತಿ ನವೀನ್ ಹಾಗೂ ಮಾವ...
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ...
ಬೆಂಗಳೂರು,ಅ.15- ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇ.85ರಷ್ಟು ಮುಗಿದಿದ್ದು, ಇನ್ನು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಸಲು ಸಾಧ್ಯವೇ ಎಂಬ ಪ್ರಶ್ನೆ ಕಾಡುತ್ತಿದೆ. ಅ.18ರೊಳಗೆ ಸಮೀಕ್ಷೆ ಕಾರ್ಯವನ್ನು ಮುಗಿಸುವಂತೆ ಸೂಚನೆ ನೀಡಲಾಗಿದ್ದು, ರಾಜ್ಯದ...
ಬೆಂಗಳೂರು, ಅ.15-ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಶೇ.33ರಷ್ಟು ಅಂಕ ಪಡೆದವರನ್ನು ತೇರ್ಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್....
ತುಮಕೂರು,ಅ.15-ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ...
ಹಾಸನ,ಅ.15-ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ...
ಬೆಂಗಳೂರು, ಅ.15- ಸರ್ಕಾರಿ ಆಸ್ತಿಗಳ ಆವರಣದಲ್ಲಿ ಆರ್‌ಎಸ್‌ಎಸ್‌ನ ಚಡುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಮುಂದುವರೆದಿದ್ದು, ವ್ಯಕ್ತಿಯೊಬ್ಬರ ಅಶ್ಲೀಲ ನಿಂದನೆಯನ್ನು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...