Friday, October 17, 2025

ಇದೀಗ ಬಂದ ಸುದ್ದಿ

ಹತ್ಯೆಗೀಡಾಗಿದ್ದ ದಲಿತ ಯುವಕನ ಕುಟುಂಬಕ್ಕೆ ರಾಹುಲ್‌ ಸಾಂತ್ವನ

ಕಾನ್ಪುರ, ಅ. 17 (ಪಿಟಿಐ)- ಉತ್ತರ ಭಾರತದ ರಾಯ್‌ಬರೇಲಿಯಲ್ಲಿ ಗುಂಪು ಗಲಭೆಯಿಂದ ಹತ್ಯೆಗೀಡಾದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯ ಕುಟುಂಬದವರಿಗೆ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಇಂದು ಸಾಂತ್ವನ ಹೇಳಿದರು. ರಾಹುಲ್‌ ನಮ ಕುಟುಂಬ...

ಬೆಂಗಳೂರು ಸುದ್ದಿಗಳು

ಭ್ರಷ್ಟ ಅಧಿಕಾರಿಗಳಿಂದ ಭೂಗಳ್ಳರ ಪಾಲಾಗಿರುವ 200 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಆಗ್ರಹ

ಬೆಂಗಳೂರು, ಅ.16- ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಕೆಲ ಭ್ರಷ್ಟ ಅಧಿಕಾರಿಗಳು ಕಾನೂನು ನಿಯಮ ಉಲ್ಲಂಘಿಸಿ 200 ಕೋಟಿ ರೂ. ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಕಬಳಿಸಿರುವ ಬೃಹತ್‌ ಭೂ ಹಗರಣವನ್ನು ಬಯಲು ಮಾಡಿರುವ...

ಬೆಂಗಳೂರು : 14 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳ ಜಪ್ತಿ

ಬೆಂಗಳೂರು,ಅ.16- ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ನಕಲಿ ಸಿಗರೇಟ್‌ಗಳನ್ನು ತರಿಸಿಕೊಂಡು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಂಚಕರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ ರೂ. 14 ಲಕ್ಷ ಮೌಲ್ಯದ...

ಮನರಂಜನೆ

ಜಿಲ್ಲಾ ಸುದ್ದಿಗಳು

28 ದಿನಗಳಲ್ಲಿ ಮಲೆ ಮಹದೇಶ್ವರನ ಹುಂಡಿಗೆ ಹರಿದು ಬಂತು 2.27 ಕೋಟಿ ರೂ. ಕಾಣಿಕೆ

ಹನೂರು,ಅ.17-ತಾಲ್ಲೂಕಿನ ಪ್ರಸಿದ್ದ ಪುಣ್ಯಯಾತ್ರ ಸ್ಥಳ ಶ್ರೀಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, 28 ದಿನಗಳಲ್ಲಿ 2.27 ಕೋಟಿ ರೂ. ಸಂಗ್ರಹವಾಗಿದೆ. ಇದಲ್ಲದೆ 9 ವಿದೇಶಿ ನೋಟುಗಳು 2 ಸಾವಿರ...

ರಾಜಕೀಯ

ಕ್ರೀಡಾ ಸುದ್ದಿ

ವೆಸ್ಟ್‌ ವಿಂಡೀಸ್‌‍ ವಿರುದ್ಧ ಟೆಸ್ಟ್‌ ಸರಣಿ : 2-0 ಅಂತರದಿಂದ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ನವದೆಹಲಿ, ಅ. 14 (ಪಿಟಿಐ) ವೆಸ್ಟ್‌ ಇಂಡೀಸ್‌‍ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್‌ ಸ್ವೀಪ್‌ ಮಾಡಿದೆ. ಶುಭಮನ್‌ ಗಿಲ್‌ ಭಾರತದ ಟೆಸ್ಟ್‌ ತಂಡದ...

ರಾಜ್ಯ

ಡಾ.ಕೃತಿಕಾ ಕೊಲೆ ಪ್ರಕರಣ : ಹಲವು ಸ್ಫೋಟಕ ಸಂಗತಿಗಳು ಬೆಳಕಿಗೆ

ಬೆಂಗಳೂರು,ಅ.17- ಪತ್ನಿ, ವೈದ್ಯೆ ಕೃತ್ತಿಕಾ ಕೊಲೆಗೆ 11 ತಿಂಗಳುಗಳಿಂದ ಪತಿ ಡಾ. ಮಹೇಂದ್ರ ರೆಡ್ಡಿ ಹಲವು ಬಾರಿ ಯತ್ನಿಸಿದ್ದ ಎಂಬುವುದು ಮಾರತ್ತಹಳ್ಳಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.ಕೃತಿಕಾ ಅವರ ಮರಣೋತ್ತರ ಪರೀಕ್ಷೆಯ ವರದಿಯಿಂದ...

ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾದ ಆರ್‌ಎಸ್‌ಎಸ್‌

ಬೆಂಗಳೂರು,ಅ.17-ಸರ್ಕಾರಿ ಸ್ಥಳಗಳು, ಆಟದ ಮೈದಾನ, ಕ್ರೀಡಾಂಗಣಗಳು ಮತ್ತಿತರ ಕಡೆ ಚಟುವಟಿಕೆ ನಡೆಸಲು ಅನುಮತಿ ಅಗತ್ಯ ಎಂದು ಆರ್‌ಎಸ್‌‍ಎಸ್‌‍ಗೆ ಪರೋಕ್ಷವಾಗಿ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರದ ವಿರುದ್ಧ ಸಂಘ ಪರಿವಾರ ನೇರಾನೇರ ತೊಡೆತಟ್ಟಿದೆ. ಆರ್‌ಎಸ್‌‍ಎಸ್‌‍ ಚಟುವಟಿಕೆಗಳಿಗೆ...

ಬಿ ಖಾತೆಯಿಂದ ಎ ಖಾತೆ ಪರಿವರ್ತನೆಗೆ ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು,ಅ.17- ಬಿ ಖಾತೆಯಿಂದ ಎ ಖಾತೆ ನೀಡುವ ಜಿಬಿಎ ನಿರ್ಧಾರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಯೋಜನೆ ಆರಂಭದಲ್ಲೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಈಗಾಗಲೇ ನೂರಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ ಜಾತಿ ಗಣತಿ ಕಾರ್ಯ...

ಅಂಗನವಾಡಿಗಳಿಗೆ ಜನತಾ ಬಜಾರ್‌ ಆಹಾರ ಪದಾರ್ಥ ಪೂರೈಸಿ ; ಆರ್‌.ಅಶೋಕ್‌

ಬೆಂಗಳೂರು, ಅ.17- ಅಂಗನವಾಡಿಗಳಿಗೆ ಸರಬರಾಜಗುತ್ತಿರುವ ಕಳಪೆ ಆಹಾರವನ್ನು ನಿಲ್ಲಿಸಿ ಕೂಡಲೇ ಈ ಮೊದಲಿನಂತೆ ಜನತಾ ಬಜಾರ್‌ನಿಂದ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...

ಪತಿಯಿಂದಲೇ ಕೊಲೆಯಾದ ವೈದ್ಯೆ ಡಾ.ಕೃತಿಕಾ ರೆಡ್ಡಿ ಭವ್ಯ ಬಂಗಲೆಯನ್ನು ಇಸ್ಕಾನ್‌ಗೆ ದಾನ ಮಾಡಲು ಮುಂದಾದ ತಂದೆ

ಬೆಂಗಳೂರು,ಅ.17- ತನ್ನ ಪತಿಯಿಂದಲೇ ಅನೇಸ್ತೇಶಿಯಾ ಪಡೆದು ಕೊಲೆಯಾದ ವೈದ್ಯೆ ಡಾ.ಕೃತಿಕಾ ರೆಡ್ಡಿಗೆ ಕಟ್ಟಿಸಿಕೊಟ್ಟಿದ್ದ 3 ಕೋಟಿ ಬೆಲೆಬಾಳುವ ಭವ್ಯ ಬಂಗಲೆಯನ್ನು ಮೃತಳ ತಂದೆ ಇಸ್ಕಾನ್‌ಗೆ ದಾನ ಮಾಡಲು ತೀರ್ಮಾನಿಸಿದ್ದಾರೆ.ಅಯ್ಯಪ್ಪಲೇಔಟ್‌ನಲ್ಲಿ ಕೃತಿಕಾ ರೆಡ್ಡಿ ಅವರ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ