ಬೆಂಗಳೂರು, ನ.22- ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಬೆಂಗಳೂರು, ನ.22- ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ...
ಬೆಂಗಳೂರು, ನ.22- ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು, ಮುಂದಿನ ಅವಧಿಗೆ ಸಿಎಂ ಸ್ಥಾನವನ್ನು ತಮಗೆ ಬಿಟ್ಟು ಕೊಡಲೇಬೇಕು. ಇಲ್ಲವಾದರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಟ್ಟು ಹಿಡಿದಿರುವುದು ಕಾಂಗ್ರೆಸ್...
ಬೆಂಗಳೂರು,ನ.22-ಸಿನೀಮಿಯ ಶೈಲಿಯಲ್ಲಿ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಖದೀಮರನ್ನು ಬೆನ್ನಟ್ಟಿ ಬೇಟೆಯಾಡಿರುವ ಪೊಲೀಸರು ಕೇವಲ 60 ಗಂಟೆಗಳಲ್ಲೇ ಪ್ರಮುಖ ಆರೋಪಿಗಳ ಪೈಕಿ ಮೂವರನ್ನು ಬಂಧಿಸಿ 5.76 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳುವಲ್ಲಿ...
ಬೆಂಗಳೂರು,ನ.22-ನಗರದಲ್ಲಿ ನಡೆದಿದ್ದ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಈ ದರೋಡೆ ಪ್ರಕರಣದಲ್ಲಿ ಈಗಾಗಲೇ 6 ಮಂದಿಯನ್ನು ವಶಕ್ಕೆ ಪಡೆದ...
ಬೆಂಗಳೂರು, ನ.22- ಕಾಂಗ್ರೆಸ್ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...