Monday, November 24, 2025

ಇದೀಗ ಬಂದ ಸುದ್ದಿ

“ಹೈಕಮಾಂಡ್‌ ಸೂಚಿಸಿದರೆ ಮುಖ್ಯಮಂತ್ರಿ ಯಾಗಿ ಮುಂದುವರೆಯುತ್ತೇನೆ” : ಕುತೂಹಲ ಹೆಚ್ಚಿಸಿದ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್‌ ಸೂಚನೆ ನೀಡಿದರೆ, ಮುಖ್ಯಮಂತ್ರಿ ಯಾಗಿ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

“ಹೈಕಮಾಂಡ್‌ ಸೂಚಿಸಿದರೆ ಮುಖ್ಯಮಂತ್ರಿ ಯಾಗಿ ಮುಂದುವರೆಯುತ್ತೇನೆ” : ಕುತೂಹಲ ಹೆಚ್ಚಿಸಿದ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್‌ ಸೂಚನೆ ನೀಡಿದರೆ, ಮುಖ್ಯಮಂತ್ರಿ ಯಾಗಿ...

7 ಕೋಟಿ ಹಣ ದರೋಡೆ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬೆಂಗಳೂರು,ನ.24- ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಜಿತೇಶ್‌ ಹಾಗೂ ದಿನೇಶ್‌ ಎಂಬುವವರನ್ನು ಬಂಧಿಸಲಾಗಿದ್ದು, ಇದೀಗ ಬಂಧಿತರ ಸಂಖ್ಯೆ...

ಡಿಕೆಶಿ ಸಿಎಂ ಆಗಲೆಂದೆಂದು ಹಲವೆಡೆ ಬೆಂಬಲಿಗರಿಂದ ವಿಶೇಷ ಪೂಜೆ, ಸಾಧುಗಳಿಂದ ಆಶೀರ್ವಾದ

ಬೆಂಗಳೂರು, ನ.24- ಬಿರುಸಿನ ರಾಜಕೀಯ ಚಟುವಟಿಕೆಗಳ ನಡುವೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಲಿ ಎಂದು ಕೆಲವು ಕಡೆ ಪೂಜೆ ಪುರಸ್ಕಾರಗಳು ನಡೆಯುತ್ತಿದ್ದರೆ, ಇನ್ನೂ ಕೆಲವು ಕಡೆ ಆಶಿರ್ವಾದ, ಭವಿಷ್ಯವಾಣಿಗಳು ಸದ್ದು ಮಾಡುತ್ತಿವೆ. ಮೈಸೂರಿನಲ್ಲಿಂದು ಜಿಲ್ಲಾ ಒಕ್ಕಲಿಗರ...

ದಿಢೀರ್ ಗಗನಕ್ಕೇರಿದ ಟೊಮ್ಯಾಟೋ ಬೆಲೆ, ಕಂಗಾಲಾದ ಗ್ರಾಹಕರು

ಬೆಂಗಳೂರು, ನ.24- ಕಳೆದ ಕೆಲವು ದಿನಗಳಿಂದ ಹಾವು-ಏಣಿ ಆಟವಾಡುತ್ತಿದ್ದ ಟೊಮ್ಯಾಟೋ ಬೆಲೆ ಈಗ ದಿಢೀರನೆ ಗಗನಕ್ಕೇರುತ್ತಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.ಲಾಟರಿ ಬೆಳೆ ಎಂದು ಕರೆಯಲಾಗುವ ಟೊಮ್ಯಾಟೋ ಬೆಲೆ ಯಾವಾಗ ಏರುತ್ತೆ, ಯಾವಾಗ ಪಾತಾಳ ತಲುಪತ್ತದೆ...

ರಾಜ್ಯಗಳ ಸಾಧನೆಗಳನ್ನು ತನ್ನದೆಂದು ಬಿಂಬಿಸುತ್ತಿದೆ ಕೇಂದ್ರ ಸರ್ಕಾರ : ಪ್ರಿಯಾಂಕ ಖರ್ಗೆ ಆರೋಪ

ಬೆಂಗಳೂರು, ನ.24- ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ. ಜಲಜೀವನ್‌ ಮಿಷನ್‌ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ, ವಾಸ್ತವದಲ್ಲಿ ಕರ್ನಾಟಕದ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ