ಬೆಂಗಳೂರು, ನ.22- ಜೆಡಿಎಸ್ ಪಕ್ಷದ ರಜತ ಮಹೋತ್ಸವವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಗರದ ಜೆ.ಪಿ.ಭವನದಲ್ಲಿಂದು ಉದ್ಘಾಟಿಸಿದರು.ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳ್ಳಿ ನಾಣ್ಯ, ಡಿಜಿಟಲ್ ಮಾಹಿತಿ ಒದಗಿಸುವ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಬೆಂಗಳೂರು, ನ.22- ಜೆಡಿಎಸ್ ಪಕ್ಷದ ರಜತ ಮಹೋತ್ಸವವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಗರದ ಜೆ.ಪಿ.ಭವನದಲ್ಲಿಂದು ಉದ್ಘಾಟಿಸಿದರು.ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳ್ಳಿ ನಾಣ್ಯ, ಡಿಜಿಟಲ್ ಮಾಹಿತಿ ಒದಗಿಸುವ...
ಬೆಂಗಳೂರು, ನ. 22 (ಪಿಟಿಐ)- ಕಳೆದ 2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂಬ ದೂರಿನ ಮೇರೆಗೆ ಇಲ್ಲಿನ...
ಬೆಂಗಳೂರು,ನ.22-ನಗರದಲ್ಲಿ 7 ಕೋಟಿ ಹಣ ಹಗಲು ದರೋಡೆ ಪ್ರಕರಣದ ಪ್ರಮುಖ ಆರೋಪಿಗಳಿಗಾಗಿ ನಗರದ ದಕ್ಷಿಣ ವಿಭಾಗದ ಪೊಲೀಸರು ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಟ್ರಾವಲ್ಸ್ ಮಾಲೀಕ ಹಾಗೂ ದರೋಡೆ ಕೃತ್ಯದ...
ಬೆಂಗಳೂರು,ನ.22- ಆಡಳಿತಾರೂಢ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಬನಶಂಕರಿಯ 2ನೇ...
ಬೆಂಗಳೂರು,ನ.22- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರನ್ನು, ಮೆಗಾಸಿಟಿ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಲಿಮಿಟೆಡ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.
ನ್ಯಾಯಾಲಯವು ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...