ನವದೆಹಲಿ, ನ.23-ಭಾರತದ ಸವೋಚ ನ್ಯಾಯಾಲಯದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಜಮು ಮತ್ತು ಕಾಶೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ನೇ ವಿಧಿಯನ್ನು ರದ್ದುಗೊಳಿಸುವುದು, ಬಿಹಾರದ ಮತದಾರರ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಬೆಂಗಳೂರು, ನ.23- ಪ್ರಸಕ್ತ 2025-26ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಾಮ ನಿರ್ದೇಶನ ಮಾಡಿದ್ದಾರೆ.
ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ 9...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ರಾಮಣ್ಣ ಅವರು ನಡೆದು ಬಂದ ದಾರಿ ಮರೆತಿದ್ದಾರೆ. ಇದು ಅವರಿಗೆ ಮಾಡಿಕೊಳ್ಳುತ್ತಿರುವ ಅನ್ಯಾಯ. ನೀವು ಹಿರಿಯರು, ಅನುಭವಿಗಳು ಗೌರವಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
ಬೆಂಗಳೂರು, ನ.22- ನಾಯಕತ್ವ ಬದಲಾಗಬೇಕು ಎಂಬ ಬಿಗಿ ಪಟ್ಟು ಹಾಗೂ ನಾನಾ ರೀತಿಯ ತಂತ್ರಗಾರಿಕೆಗಳ ಬಿಕ್ಕಟ್ಟಿನ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದೇ ವೇದಿಕೆಯಲ್ಲಿ ಪುನಃ ಆತೀಯರಾಗಿ ಕಾಣಿಸಿಕೊಳ್ಳುವ...
ಬೆಂಗಳೂರು, ನ.22- ಜೆಡಿಎಸ್ ಪಕ್ಷದ ರಜತ ಮಹೋತ್ಸವವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಗರದ ಜೆ.ಪಿ.ಭವನದಲ್ಲಿಂದು ಉದ್ಘಾಟಿಸಿದರು.ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳ್ಳಿ ನಾಣ್ಯ, ಡಿಜಿಟಲ್ ಮಾಹಿತಿ ಒದಗಿಸುವ...
ಬೆಂಗಳೂರು, ನ. 22 (ಪಿಟಿಐ)- ಕಳೆದ 2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂಬ ದೂರಿನ ಮೇರೆಗೆ ಇಲ್ಲಿನ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...