ಬೆಂಗಳೂರು, ನ.22- ಕಾಂಗ್ರೆಸ್ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ದೊಡ್ಡಬಳ್ಳಾಪುರ, ನ.22- ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಕಳಿ ರೈಲ್ವೆ ಸ್ಟೇಷನ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಗೌರಿಬಿದನೂರಿನಿಂದ...
ಬೆಂಗಳೂರು, ನ. 21 (ಪಿಟಿಐ) ಸಾಮಾಜಿಕ ಮಾಧ್ಯಮವು ನಿಮ್ಮ ದಿನವನ್ನು ಉತ್ತಮಗೊಳಿಸಲು ಅಥವಾ ಮುರಿಯಲು ಸಾಧ್ಯವಿಲ್ಲ ಎಂದು ಆರು ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಸಾನಿಯಾ ಮಿರ್ಜಾ ಹೇಳಿದ್ದಾರೆ. ಬೆಂಗಳೂರು ಟೆಕ್...
ಬೆಂಗಳೂರು, ನ.22- ಕಾಂಗ್ರೆಸ್ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ...
ಬೆಂಗಳೂರು, ನ.21-ಬೆಲೆ ಕುಸಿತದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ ಬೆಳೆಯುವ ರೈತರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಉತ್ತರ ಕರ್ನಾಟಕದ ಮೆಕ್ಕೆಜೋಳ ಬೆಳೆಗಾರರು...
ಬೆಂಗಳೂರು, ನ.21- ಶಾಸಕರ ದೆಹಲಿ ಯಾತ್ರೆ ಕಾಂಗ್ರೆಸ್ ನಲ್ಲಿ ಕಾವೇರಿದ ವಾತಾವರಣ ನಿರ್ಮಾಣ ಮಾಡಿದ್ದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲೇ ಉಳಿಯುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಅನಾರೋಗ್ಯದ...
ಬೆಂಗಳೂರು, ನ.21- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟು ಮುಖ್ಯಮಂತ್ರಿ ಪಟ್ಟಕ್ಕಾಗಿ ಒತ್ತಡ ಹೆಚ್ಚಿಸುತ್ತಿರುವಾಗಲೇ, ಇತ್ತ ಸಿದ್ದರಾಮಯ್ಯ ಬಣದಲ್ಲಿ ದುಗುಡ ಹೆಚ್ಚಾಗಿದೆ.
ಇಂದು ಬೆಳಗ್ಗೆ ವಸತಿ ಸಚಿವರು ಆಗಿರುವ ಸಿದ್ದರಾಮಯ್ಯ ಅವರ...
ಬೆಂಗಳೂರು,ನ.21- ನಗರದಲ್ಲಿ ಎಟಿಎಂಗೆ ಹಣ ತುಂಬುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ಹಗಲು ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು 5.30 ಕೋಟಿ ಹಣವನ್ನು...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...