ನವದೆಹಲಿ,ನ.16- ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾರ್ಟ್ರಿಡ್್ಜಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಎರಡು...
ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...
ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ...
ದಾವಣಗೆರೆ,ನ.16- ಕೊಟ್ಟ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಅಮಾಯಕರಿಂದ ಕೋಟ್ಯಂತರ ರೂ ಸಂಗ್ರಹಿಸಿ ಐನಾತಿ ದಂಪತಿ ಪರಾರಿಯಾಗಿರುವ ಘಟನೆ ಜಗಳೂರಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ಪರಾರಿಯಾಗಿರುವ ವಂಚಕ...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು, ನ.16- ಸಚಿವ ಸಂಪುಟ ಪುನರ್ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಅವಕಾಶ ಗಿಟ್ಟಿಸಲು ಶಾಸಕರು ದೆಹಲಿಯಾತ್ರೆ ಆರಂಭಿಸಿದರೆ, ಹಾಲಿ ಸಚಿವರಿಗೆ ಹುದ್ದೆ ಕಳೆದುಕೊಳ್ಳುವ ಆತಂಕ ಹೆಚ್ಚಾಗಿದೆ.
ಬಿಹಾರ ವಿಧಾನಸಭೆ ಚುನಾವಣೆ...
ಬೆಂಗಳೂರು, ನ.16- ಸಚಿವ ಸಂಪುಟ ಪುನರ್ರಚನೆ ಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ...
ಮಡಿಕೇರಿ,ನ.16-ವಿಡಿಯೋ ಕಾಲ್ ಮೂಲಕ ತನ್ನ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಪತಿ ಆತಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ.
ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತಹತ್ಯೆ...
ರಾಯಚೂರು,ನ.16-ವಿದ್ಯುತ್ ಸಂಪರ್ಕ ಇಲ್ಲ ಮೀಟರ್ ಇಲ್ಲದಿದ್ದರೂ ಕೂಡ ಜೆಸ್ಕಾಂ ಸಿಬ್ಬಂದಿ ಮನೆಗೆ ಬಂದು 10 ಸಾವಿರ ರೂ. ಕರೆಂಟ್ ಬಿಲ್ ನೀಡಿ ಶಾಕ್ ಆಗಿದ್ದಾರೆ. ರಾಯಚೂರು ತಾಲೂಕಿನ ಕಡಗಂದೊಡ್ಡಿ ಗ್ರಾಮದಲ್ಲಿ ಈ ಘಟನೆ...
ಹುಬ್ಬಳ್ಳಿ, ನ.16- ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಕೊಲೆ ಪಾತಕಿಗಳಿಬ್ಬರಿಗೆ ಪೊಲೀಸರು ಗುಂಡಿನ ರುಚಿ ತೋರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ವಾಣಿಜ್ಯನಗರಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...