Sunday, November 16, 2025

ಇದೀಗ ಬಂದ ಸುದ್ದಿ

ನಟಿಗೆ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರನಿರ್ಮಾಪಕ ಸೆರೆ

ಬೆಂಗಳೂರು, ನ. 15- ಚಲನಚಿತ್ರ ನಟಿಯೊಬ್ಬರ ಹಿಂದೆಬಿದ್ದು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಚಿತ್ರ ನಿರ್ಮಾಪಕನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಎವಿಆರ್‌ ಗ್ರೂಪ್‌ ಮಾಲೀಕ ಹಾಗೂ ಚಲನಚಿತ್ರ ನಿರ್ಮಾಪಕರಾಗಿರುವ ಅರವಿಂದ...

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಹೆಚ್ಚುತ್ತಿವೆ ಡೆಂಘೀ, ಚಿಕೂನ್‌ ಗುನ್ಯಾ ಕೇಸ್

ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್‌ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...

ಬೆಂಗಳೂರು : ಹೋಟೇಲ್‌ಗೆ ನುಗ್ಗಿ ಸೆಕ್ಯೂರಿಟಿ ಗಾರ್ಡ್‌ನ ಭೀಕರ ಕೊಲೆ

ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್‌ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ...

ಮನರಂಜನೆ

ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಕಾರು ಅಪಘಾತ : ಬೆಂಗಳೂರಿನ ಮೂವರು ಸಾವು

ಬೆಂಗಳೂರು, ನ.15- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ನಗರದ ಮೂವರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಎಲೆಕ್ಟ್ರಾನಿಕ್‌ ಸಿಟಿ ನಿವಾಸಿಗಳಾದ ರವಿ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ : ಕೋಲ್ಕತ್ತಾದ ಈಡನ್‌ ಗಾರ್ಡನ್ಸ್ ನಲ್ಲಿ ಬಿಗಿ ಭದ್ರತೆ

ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಕ್ರಿಕೆಟ್‌...

ರಾಜ್ಯ

ನಟಿಗೆ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರನಿರ್ಮಾಪಕ ಸೆರೆ

ಬೆಂಗಳೂರು, ನ. 15- ಚಲನಚಿತ್ರ ನಟಿಯೊಬ್ಬರ ಹಿಂದೆಬಿದ್ದು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಚಿತ್ರ ನಿರ್ಮಾಪಕನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಎವಿಆರ್‌ ಗ್ರೂಪ್‌ ಮಾಲೀಕ ಹಾಗೂ ಚಲನಚಿತ್ರ ನಿರ್ಮಾಪಕರಾಗಿರುವ ಅರವಿಂದ...

ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಬೇಧಿಸಿದ ಸಿಸಿಬಿ ಪೊಲೀಸರು, ನಾಲ್ವರ ಬಂಧನ

ಬೆಂಗಳೂರು, ನ.15- ಸಹಕಾರಿ ಕ್ಷೇತ್ರದ ಪ್ರಮುಖ ಬ್ರಾಂಡ್‌ ಆಗಿರುವ ನಾಡಿನ ಹೆಮ್ಮೆಯ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ...

ಸಿಎಂ ಆಪ್ತರ ಔತಣಕೂಟ ಮುಂದೂಡಿಕೆ, ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್

ಬೆಂಗಳೂರು, ನ.15- ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಸೋತು ಸೊರಗಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯ ಬೇಕಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತು ರಾಜ್ಯದನಾಯಕತ್ವ ಬದಲಾವಣೆಯ ಚರ್ಚೆಗಳು ಕ್ಷೀಣವಾಗಿವೆ.ಸಿಎಂ ಸಿದ್ದರಾಮಯ್ಯ ಅವರ ಬಲ...

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಡಿಜಿಪಿ ಹಿತೇಂದ್ರ ನೇತೃತ್ವದ ಸಮಿತಿ

ಬೆಂಗಳೂರು, ನ. 15- ಜೈಲುಗಳಲ್ಲಿನ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಎಡಿಜಿಪಿ ಆರ್‌. ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೈಲುಗಳಲ್ಲಿ ವಿಚಾರಣಾಧೀನ...

ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಮರುಕಳಿಸಲಿದೆ : ಹೆಚ್‌.ಡಿ.ಕುಮಾರಸ್ವಾಮಿ

ನವದೆಹಲಿ, ನ.15- ಬಿಹಾರ ದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯ ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ