ಬೆಂಗಳೂರು, ನ.26- ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರಶಸ್ತಿ -2025 ಅನ್ನು ಕೊಂಕಣಿ ಭಾಷೆಯ ಪ್ರಸಿದ್ಧ ಬರಹಗಾರರಾದ ಮತ್ತು ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತರಾದ ಮಹಾಬಳೇಶ್ವರ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಬೆಂಗಳೂರು, ನ.26- ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರಶಸ್ತಿ -2025 ಅನ್ನು ಕೊಂಕಣಿ ಭಾಷೆಯ ಪ್ರಸಿದ್ಧ ಬರಹಗಾರರಾದ ಮತ್ತು ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತರಾದ ಮಹಾಬಳೇಶ್ವರ...
ಬೆಂಗಳೂರು, ನ.26- ನಾಯಕತ್ವ ಬದಲಾವಣೆಯ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ, ನಮಗಾಗಿ ಅವಕಾಶ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಈವರೆಗೂ ನೆಪ ಹೇಳುತ್ತಿದ್ದ ಡಿ.ಕೆ.ಶಿವಕುಮಾರ್ ಬಣದ ಶಾಸಕರು ಇದ್ದಕ್ಕಿದ್ದಂತೆ...
ಬೆಂಗಳೂರು,ನ.26- ಸಿಎಂಎಸ್ ವಾಹನದಿಂದ ಹಾಡಹಗಲೇ ದರೋಡೆ ಮಾಡಿದ್ದ ಹಣದ ಪೈಕಿ 9.75 ಲಕ್ಷ ಹಣ ಎಲ್ಲಿ ಬಚ್ಚಿಟ್ಟಿ ದ್ದಾರೆಂಬ ಬಗ್ಗೆ ದಕ್ಷಿಣ ವಿಭಾಗದ ಪೊಲೀಸರು ಶೋಧ ಮುಂದುವರೆಸಿದ್ದಾರೆ.ಈ ಪ್ರಕರಣದಲ್ಲಿ ಇದುವರೆಗೂ ಒಂಬತ್ತು ಮಂದಿಯನ್ನು...
ಬೆಂಗಳೂರು, ನ.26- ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಾಲಾವಕಾಶ ಬೇಕು. ಅಲ್ಲಿಯ ವರೆಗೂ ತಾಳೆಯಿಂದ ಇರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸಂದೇಶವೊಂದನ್ನು ರವಾನಿಸಿದೆ.ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಎಚ್ಚರಿಕೆ...
ಬೆಂಗಳೂರು,ನ.26- ನಂದಿನಿ ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ಪಿನ್ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ನಗರದಲ್ಲಿರುವ ನಂದಿನಿ ಪಾರ್ಲರ್ಗಳಿಗೆ ನಕಲಿ ತುಪ್ಪ ಸರಬರಾಜು ಮಾಡುತ್ತಿದ್ದ ಶಿವಕುಮಾರ್ ಹಾಗೂ ರಮ್ಯ ಬಂಧಿತರಾಗಿರುವ ದಂಪತಿ.
ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...