Sunday, November 16, 2025

ಇದೀಗ ಬಂದ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ : ಡಾ.ಜಿ.ಪರಮೇಶ್ವರ್‌

ಬೆಂಗಳೂರು, ನ.16- ಸಚಿವ ಸಂಪುಟ ಪುನರ್‌ರಚನೆ ಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ...

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಹೆಚ್ಚುತ್ತಿವೆ ಡೆಂಘೀ, ಚಿಕೂನ್‌ ಗುನ್ಯಾ ಕೇಸ್

ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್‌ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...

ಬೆಂಗಳೂರು : ಹೋಟೇಲ್‌ಗೆ ನುಗ್ಗಿ ಸೆಕ್ಯೂರಿಟಿ ಗಾರ್ಡ್‌ನ ಭೀಕರ ಕೊಲೆ

ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್‌ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ...

ಮನರಂಜನೆ

ಜಿಲ್ಲಾ ಸುದ್ದಿಗಳು

ಹಣ ಡಬಲ್‌ ಮಾಡಿ ಕೊಡುವುದಾಗಿ ಕೋಟ್ಯಂತರ ರೂ. ವಂಚಿಸಿ ಪರಾರಿಯಾದ ಐನಾತಿ ದಂಪತಿ

ದಾವಣಗೆರೆ,ನ.16- ಕೊಟ್ಟ ಹಣವನ್ನು ಡಬಲ್‌ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಅಮಾಯಕರಿಂದ ಕೋಟ್ಯಂತರ ರೂ ಸಂಗ್ರಹಿಸಿ ಐನಾತಿ ದಂಪತಿ ಪರಾರಿಯಾಗಿರುವ ಘಟನೆ ಜಗಳೂರಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ಪರಾರಿಯಾಗಿರುವ ವಂಚಕ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ : ಡಾ.ಜಿ.ಪರಮೇಶ್ವರ್‌

ಬೆಂಗಳೂರು, ನ.16- ಸಚಿವ ಸಂಪುಟ ಪುನರ್‌ರಚನೆ ಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ...

ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ಮಡಿಕೇರಿ,ನ.16-ವಿಡಿಯೋ ಕಾಲ್‌ ಮೂಲಕ ತನ್ನ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಪತಿ ಆತಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್‌ (36) ಆತಹತ್ಯೆ...

ವಿದ್ಯುತ್‌ ಸಂಪರ್ಕ ಇಲ್ಲ, ಮೀಟರ್‌ ಕೂಡ ಇಲ್ಲ, ಆದರೂ 10 ಸಾವಿರ ರೂ. ಕರೆಂಟ್‌ ಬಿಲ್‌ ..!

ರಾಯಚೂರು,ನ.16-ವಿದ್ಯುತ್‌ ಸಂಪರ್ಕ ಇಲ್ಲ ಮೀಟರ್‌ ಇಲ್ಲದಿದ್ದರೂ ಕೂಡ ಜೆಸ್ಕಾಂ ಸಿಬ್ಬಂದಿ ಮನೆಗೆ ಬಂದು 10 ಸಾವಿರ ರೂ. ಕರೆಂಟ್‌ ಬಿಲ್‌ ನೀಡಿ ಶಾಕ್‌ ಆಗಿದ್ದಾರೆ. ರಾಯಚೂರು ತಾಲೂಕಿನ ಕಡಗಂದೊಡ್ಡಿ ಗ್ರಾಮದಲ್ಲಿ ಈ ಘಟನೆ...

ಹುಬ್ಬಳ್ಳಿಯಲ್ಲಿ ಘರ್ಜಿಸಿದ ಪೊಲೀಸರ ಪಿಸ್ತೂಲ್, ಕೊಲೆ ಆರೋಪಿಳಿಗೆ ಗುಂಡೇಟು

ಹುಬ್ಬಳ್ಳಿ, ನ.16- ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಕೊಲೆ ಪಾತಕಿಗಳಿಬ್ಬರಿಗೆ ಪೊಲೀಸರು ಗುಂಡಿನ ರುಚಿ ತೋರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ವಾಣಿಜ್ಯನಗರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ...

ನಟಿಗೆ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರನಿರ್ಮಾಪಕ ಸೆರೆ

ಬೆಂಗಳೂರು, ನ. 15- ಚಲನಚಿತ್ರ ನಟಿಯೊಬ್ಬರ ಹಿಂದೆಬಿದ್ದು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಚಿತ್ರ ನಿರ್ಮಾಪಕನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಎವಿಆರ್‌ ಗ್ರೂಪ್‌ ಮಾಲೀಕ ಹಾಗೂ ಚಲನಚಿತ್ರ ನಿರ್ಮಾಪಕರಾಗಿರುವ ಅರವಿಂದ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ