ನವದೆಹಲಿ, ನ. 24- ಭಾರತ ಹಿಂದೂ ರಾಷ್ಟ್ರವಾಗಿದೆ. ಭಗವದ್ಗೀತೆಯ ಬೋಧನೆಗಳು ಪ್ರತಿಯೊಂದು ಸನ್ನಿವೇಶದಲ್ಲೂ ಸ್ಪಷ್ಟತೆ ಹಾಗೂ ಮಾಗದರ್ಶನ ನೀಡುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.
ಲಕ್ನೋದಲ್ಲಿ ನಡೆದ ದಿವ್ಯ ಗೀತಾ ಪ್ರೇರಣಾ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), ನ.24- ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2,000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಶಿಡ್ಲಘಟ್ಟದಲ್ಲಿಂದು ಸುದ್ದಿಗಾರರೊಂದಿಗ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ...
-ಡಿ. ರಾಮಾನಾಯಕ್‌ಚೆನ್ನೈನಲ್ಲಿರುವ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ ಇತ್ತೀಚೆಗೆ ಭೇಟಿ ನೀಡಿದಾಗ, ಅಲ್ಲಿನ ಪ್ರಾಚೀನ ನಾಣ್ಯಗಳ ವಿಭಾಗದಲ್ಲಿ ಪರಿಚಿತ ಲೋಹಗಳಾದ ತಾಮ್ರ, ಬೆಳ್ಳಿ ಮತ್ತು ಚಿನ್ನದ ನಾಣ್ಯಗಳ ನಡುವೆ ವಿಶಿಷ್ಟವಾದ ಭಾಗವೊಂದು ಗಮನ ಸೆಳೆಯಿತು. ಅದು...
ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿ ಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್ ಸೂಚನೆ ನೀಡಿದರೆ, ಮುಖ್ಯಮಂತ್ರಿ...
ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್ ಸೂಚನೆ ನೀಡಿದರೆ, ಮುಖ್ಯಮಂತ್ರಿ ಯಾಗಿ...
ಬೆಂಗಳೂರು,ನ.24- ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಜಿತೇಶ್ ಹಾಗೂ ದಿನೇಶ್ ಎಂಬುವವರನ್ನು ಬಂಧಿಸಲಾಗಿದ್ದು, ಇದೀಗ ಬಂಧಿತರ ಸಂಖ್ಯೆ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...