Wednesday, November 19, 2025

ಇದೀಗ ಬಂದ ಸುದ್ದಿ

“ಜೈಲಲ್ಲಿ ನನಗೆ ನಿದ್ದೆ ಬರುತ್ತಿಲ್ಲ, ತುಂಬಾ ಚಳಿ ಆಗುತ್ತೆ” : ನ್ಯಾಯಾಧೀಶರ ಬಳಿ ಸಂಕಷ್ಟ ತೋಡಿಕೊಂಡ ನಟ ದರ್ಶನ್

ಬೆಂಗಳೂರು,ನ.19- ನನಗೆ ಜೈಲಿನಲ್ಲಿ ಸಾಕಷ್ಟು ಚಳಿಯಾಗುತ್ತಿದೆ. ಮನೆಯವರು ಕಂಬಳಿ ತಂದುಕೊಟ್ಟರೂ ಕೊಡುತ್ತಿಲ್ಲ. ನನಗೆ ನಿದ್ದೆಯೂ ಬರುತ್ತಿಲ್ಲ… ಚಿತ್ರದುರ್ಗ ನಿವಾಸಿ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ಯಾಗಿ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಪತಿ-ಅತ್ತೆಯ ಕಿರುಕುಳಕ್ಕೆ ಮನನೊಂದು ಮಗುವಿನೊಂದಿಗೆ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ

ಹಾಸನ,ನ.18- ಗಂಡ ಹಾಗೂ ಅತ್ತೆ ನೀಡುತತಿದ್ದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

“ಜೈಲಲ್ಲಿ ನನಗೆ ನಿದ್ದೆ ಬರುತ್ತಿಲ್ಲ, ತುಂಬಾ ಚಳಿ ಆಗುತ್ತೆ” : ನ್ಯಾಯಾಧೀಶರ ಬಳಿ ಸಂಕಷ್ಟ ತೋಡಿಕೊಂಡ ನಟ ದರ್ಶನ್

ಬೆಂಗಳೂರು,ನ.19- ನನಗೆ ಜೈಲಿನಲ್ಲಿ ಸಾಕಷ್ಟು ಚಳಿಯಾಗುತ್ತಿದೆ. ಮನೆಯವರು ಕಂಬಳಿ ತಂದುಕೊಟ್ಟರೂ ಕೊಡುತ್ತಿಲ್ಲ. ನನಗೆ ನಿದ್ದೆಯೂ ಬರುತ್ತಿಲ್ಲ… ಚಿತ್ರದುರ್ಗ ನಿವಾಸಿ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ಯಾಗಿ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ...

BIG BREAKING : ಬೆಂಗಳೂರಲ್ಲಿ ಬಿಗ್ ರಾಬರಿ, ಹಾಡುಹಗಲೇ 7 ಕೋಟಿ ರೂ ದರೋಡೆ..!

ಬೆಂಗಳೂರು,ನ.19- ನಗರದಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಮಾಡಿಕೊಂಡು ಗ್ಯಾಂಗ್‌ ಪರಾರಿಯಾಗಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2.30ರ ಸುಮಾರಿನಲ್ಲಿ ಜಯದೇವ ಆಸ್ಪತ್ರೆ ಮತ್ತು ಡೇರಿ ಸರ್ಕಲ್‌ ನಡುವೆ ಈ ದರೋಡೆ...

ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು

ಬೆಂಗಳೂರು,ನ.19- ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ...

ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿರುವ ಸಿದ್ದರಾಮಯ್ಯ ಸರ್ಕಾರ : ಬಿ.ವೈ.ವಿಜಯೇಂದ್ರ ಆಕ್ರೋಶ

ಪುತ್ತೂರು(ದಕ್ಷಿಣ ಕನ್ನಡ),ನ.19- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರದ ಕೂಪ ತುಂಬಿ ತುಳುಕುತ್ತಿದ್ದು, ಆದಷ್ಟು ಬೇಗ ಸರ್ಕಾರ ತೊಲಗಲಿ ಎಂದು ಜನರು ಬಯಸುತ್ತಿರುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು...

ಪುನರ್‌ರಚನೆ ಚರ್ಚೆಗಳಿಗೆ ತಾತ್ಕಾಲಿಕ ಬ್ರೇಕ್‌, ಚಳಿಗಾಲದ ಅಧಿವೇಶನದ ಬಳಿಕ ಮತ್ತೊಂದು ಸುತ್ತಿನ ಸರ್ಕಸ್

ಬೆಂಗಳೂರು, ನ.19- ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಬಿದ್ದಿದ್ದರೂ ವಿಧಾನಮಂಡಲ ಅಧಿವೇಶನ ಅಥವಾ ಬಜೆಟ್‌ ಮಂಡನೆ ಬಳಿಕ ಮತ್ತೊಂದು ಸುತ್ತಿನ ಕಸರತ್ತು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2 ಬಾರಿ ದೆಹಲಿಗೆ ಭೇಟಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ