Friday, November 21, 2025

ಇದೀಗ ಬಂದ ಸುದ್ದಿ

ಇಸ್ರೇಲ್‌-ಭಾರತದ ನಡುವಿನ ಹೂಡಿಕೆಗೆ ಎಫ್‌ಟಿಎ ಸಹಾಯ ; ಬರ್ಕತ್‌

ಟೆಲ್‌ಅವಿವ್‌, ನ. 21 (ಪಿಟಿಐ) ಇಸ್ರೇಲ್‌ ಮತ್ತು ಭಾರತದ ನಡುವಿನ ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಎರಡೂ ದೇಶಗಳಲ್ಲಿನ ಕೈಗಾರಿಕೆಗಳಿಗೆ ಗಮನಾರ್ಹ ವ್ಯಾಪಾರ ಅವಕಾಶಗಳನ್ನು ತೆರೆಯುತ್ತದೆ ಮತ್ತು ದ್ವಿಪಕ್ಷೀಯ ವ್ಯಾಪಾರ ಮತ್ತು...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಚಿಕ್ಕಮಗಳೂರು : ಚಿರತೆ ದಾಳಿಗೆ 5 ವರ್ಷದ ಹೆಣ್ಣು ಮಗು ಬಲಿ

ಚಿಕ್ಕಮಗಳೂರು,ನ.21-ಚಿರತೆ ದಾಳಿಗೆ ಐದು ವರ್ಷದ ಹೆಣ್ಣು ಮಗು ಬಲಿಯಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ನವಿಲೇಕಲ್ಲುಗುಡ್ಡ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮನೆಗೆ ಹಿಂದೆ ಆಟವಾಡುತ್ತಿದ್ದ ಮಗುವನ್ನು ತಂದೆಯ ಮುಂದೆಯೇ ಚಿರತೆ ಹೊತ್ತುಕೊಂಡು...

ರಾಜಕೀಯ

ಕ್ರೀಡಾ ಸುದ್ದಿ

ಆಸ್ಟ್ರೇಲಿಯನ್‌ ಓಪನ್‌ ಸೂಪರ್‌ ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯಸೇನ್‌

ಸಿಡ್ನಿ, ನ. 21 (ಪಿಟಿಐ) ವಿಶ್ವ ಚಾಂಪಿಯನ್‌ಶಿಪ್‌ ಕಂಚಿನ ಪದಕ ವಿಜೇತ ಶಟ್ಲರ್‌ ಲಕ್ಷ್ಯ ಸೇನ್‌ ಇಂದು ಇಲ್ಲಿ ನಡೆದ ಆಸ್ಟ್ರೇಲಿಯನ್‌ ಓಪನ್‌ ಸೂಪರ್‌ 500 ಟೂರ್ನಮೆಂಟ್‌ನಲ್ಲಿ ಪುರುಷರ ಸಿಂಗಲ್ಸ್ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಸೇಮಿಸ್‌‍ಗೂ...

ರಾಜ್ಯ

ಜೆಡಿಎಸ್‌‍ ರಜತ ಮಹೋತ್ಸವ ಹಾಗೂ ರಾಷ್ಟೀಯ ಸಮಾವೇಶಕ್ಕೆ ಜೆ.ಪಿ.ಭವನದಲ್ಲಿ ಸಕಲ ಸಿದ್ಧತೆ

ಬೆಂಗಳೂರು, ನ.21- ಜೆಡಿಎಸ್‌‍ ಪಕ್ಷಕ್ಕೆ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಾಳೆ ರಜತ ಮಹೋತ್ಸವ ಹಾಗೂ ಪಕ್ಷದ ರಾಷ್ಟ್ರೀಯ ಪರಿಷತ್‌ ಮತ್ತು ರಾಷ್ಟ್ರೀಯ ಸಮಾವೇಶಕ್ಕೆ ಜೆ.ಪಿ.ಭವನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೆಪಿಭವನವನ್ನು ಅಲಂಕರಿಸಲಾಗಿದ್ದು,...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ : ನಿಖಿಲ್

ಬೆಂಗಳೂರು: ಉಪ ಮುಖ್ಯಮಂತ್ರಿಗಳೇ ಕಸ ಗುಡಿಸುವ ಯಂತ್ರಗಳ ಬಗ್ಗೆ ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಪ್ರಶ್ನೆ ಮಾಡಿದ್ದೇನೆ. ನಿಮಗೆ ಪ್ರಶ್ನೆ ಮಾಡಿದ್ದಲ್ಲ, ಬೆಂಗಳೂರು ಉಸ್ತುವಾರಿಯವರಿಗೆ ಕೇಳಿದ್ದು ಎಂದು ಡಿ.ಕೆ. ಶಿವಕುಮಾರ್ ಹೇಳಿಕೆ ಜೆಡಿಎಸ್...

7 ಕೋಟಿ ಹಣ ದರೋಡೆ ಪ್ರಕರಣದ ಆರೋಪಿಗಳ ಬಂಧನಕ್ಕೆ 16 ತಂಡ ರಚನೆ : ಸೀಮಂತ್‌ಕುಮಾರ್‌ ಸಿಂಗ್‌

ಬೆಂಗಳೂರು,ನ.20-ನಗರದಲ್ಲಿ ನಿನ್ನೆ 7 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ 16 ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು ಈ...

ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಅನುಮತಿ

ಬೆಂಗಳೂರು, ನ.20- ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿವಾರು ಎಲ್‌ಕೆಜಿ, ಯುಕೆಜಿ ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯಸರ್ಕಾರ ಅನುಮತಿ ನೀಡಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2804 ಸರ್ಕಾರಿ ಶಾಲೆಗಳು...

ರೈತರ ಭೂಮಿಯನ್ನು ವಿದೇಶದವರಿಗೆ ಕೊಟ್ಟಿದ್ದಾರೆ : ಶರವಣ ಆರೋಪ

ಬೆಂಗಳೂರು, ನ.20- ರೈತರ ಭೂಮಿಯನ್ನು ವಿದೇಶದವರಿಗೆ ಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅವರಿಗೆ ಲಂಚ ಕೊಡಲ್ಲ, ವಿದೇಶದವರಿಂದ ತೆಗೆದುಕೊಂಡರೆ ಗೊತ್ತಾಗಲ್ಲ ಎಂದು ವ್ಯಂಗ್ಯವಾಡಿದರು. ಕರ್ನಾಟಕದಲ್ಲಿ ಜ್ಯುವೆಲರಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ