Saturday, November 22, 2025

ಇದೀಗ ಬಂದ ಸುದ್ದಿ

7 ಕೋಟಿ ದರೋಡೆ ಪ್ರಕರಣ : 1.50 ಕೋಟಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗೆ ಮುಂದುವರೆದ ಶೋಧ

ಬೆಂಗಳೂರು,ನ.22-ನಗರದಲ್ಲಿ 7 ಕೋಟಿ ಹಣ ಹಗಲು ದರೋಡೆ ಪ್ರಕರಣದ ಪ್ರಮುಖ ಆರೋಪಿಗಳಿಗಾಗಿ ನಗರದ ದಕ್ಷಿಣ ವಿಭಾಗದ ಪೊಲೀಸರು ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಟ್ರಾವಲ್ಸ್ ಮಾಲೀಕ ಹಾಗೂ ದರೋಡೆ ಕೃತ್ಯದ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

7 ಕೋಟಿ ದರೋಡೆ ಪ್ರಕರಣ : 1.50 ಕೋಟಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗೆ ಮುಂದುವರೆದ ಶೋಧ

ಬೆಂಗಳೂರು,ನ.22-ನಗರದಲ್ಲಿ 7 ಕೋಟಿ ಹಣ ಹಗಲು ದರೋಡೆ ಪ್ರಕರಣದ ಪ್ರಮುಖ ಆರೋಪಿಗಳಿಗಾಗಿ ನಗರದ ದಕ್ಷಿಣ ವಿಭಾಗದ ಪೊಲೀಸರು ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಟ್ರಾವಲ್ಸ್ ಮಾಲೀಕ ಹಾಗೂ ದರೋಡೆ ಕೃತ್ಯದ...

ಕಾಂಗ್ರೆಸ್‌‍ನಲ್ಲಿ ರಾಜಕೀಯ ಪರಿಸ್ಥಿತಿ ಬಿಗಡಾಯಿಸಿದರೆ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ : ಆರ್‌.ಅಶೋಕ್‌

ಬೆಂಗಳೂರು,ನ.22- ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ನಾಯಕತ್ವ ಬದಲಾವಣೆ, ಕುರ್ಚಿ ಕದನ, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಅನಿವಾರ್ಯವಾಗಿ ನಾವು ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ. ಬನಶಂಕರಿಯ 2ನೇ...

ಮೆಗಾಸಿಟಿ ಪ್ರಕರಣ : ಶಾಸಕ ಯೋಗೇಶ್ವರ್‌ ಮೇಲಿನ ಆರೋಪ ಖುಲಾಸೆ

ಬೆಂಗಳೂರು,ನ.22- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ಸಿ.ಪಿ.ಯೋಗೇಶ್ವರ್‌ ಅವರನ್ನು, ಮೆಗಾಸಿಟಿ ಬಿಲ್ಡರ್ಸ್‌ ಅಂಡ್‌ ಡೆವಲಪರ್ಸ್‌ ಲಿಮಿಟೆಡ್‌ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ನ್ಯಾಯಾಲಯವು ಯೋಗೇಶ್ವರ್‌ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ...

ಕುತೂಹಲ ಕೆರಳಿಸಿದ ಬಿ.ಎಲ್‌.ಸಂತೋಷ್‌ – ಬಿ.ವೈ.ವಿಜಯೇಂದ್ರ ಮಾತುಕತೆ

ಬೆಂಗಳೂರು,ನ.22- ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕರ್ನಾಟಕದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕುರಿತಂತೆ ಶೀಘ್ರದಲ್ಲೇ ಕೇಂದ್ರ ವರಿಷ್ಠರು ತೀರ್ಮಾನವನ್ನು...

ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಆಗುವ ಯೋಗ ಬಂದೇ ಬರುತ್ತದೆ : ಶಾಸಕ ರವಿ ಗಣಿಗ

ಬೆಂಗಳೂರು, ನ.22- ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಯಾವ ಸಂದರ್ಭದಲ್ಲಾದರೂ ಮುಖ್ಯಮಂತ್ರಿಯಾಗಬಹುದು. ಆದರೆ ನಾವು ದೆಹಲಿಗೆ ತೆರಳಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ. ನಮ ವೈಯಕ್ತಿಕ ಕೆಲಸಗಳಿಗೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ