ಬೆಂಗಳೂರು,ನ.27-ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದರೆ, ಮತ್ತೊಂದು ಕಡೆ ಆಡಳಿತ ನಿಷ್ಕ್ರಿಯತೆಯಿಂದ ಜೈಲುಗಳು ಕಳ್ಳಭಟ್ಟಿ ತಯಾರಿಕಾ ಫ್ಯಾಕ್ಟರಿಗಳಾಗಿ ಮಾರ್ಪಟ್ಟಿವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ತಮ ಸಾಮಾಜಿಕ ಜಾಲ...
ಕೊಪ್ಪಳ,ನ.27-ಇಲ್ಲಿನ ಸರ್ಕಾರಿ ಹಾಸ್ಟೆಲ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಪೋಷಕರು ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಹಾಸ್ಟೆಲ್ಗಳಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ...
ಪಣಜಿ, ನ. 27 (ಪಿಟಿಐ) ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು...
ಬೆಂಗಳೂರು, ನ.26- ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಕೊಂಕಣಿ ಭಾಷೆಯ ಪ್ರಸಿದ್ಧ ಬರಹಗಾರರಾದ ಮತ್ತು ಸರಸ್ವತಿ ಸನಾನ್ ಪ್ರಶಸ್ತಿ ಪುರಸ್ಕೃತರಾದ ಮಹಾಬಳೇಶ್ವರ ಸೈಲ್...