Thursday, November 13, 2025

ಇದೀಗ ಬಂದ ಸುದ್ದಿ

ದೆಹಲಿ ಸ್ಫೋಟ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಶಂಕಿತರ ವಿಚಾರಣೆ

ಬೆಂಗಳೂರು,ನ.13- ರಾಷ್ಟ್ರ ರಾಜಧಾನಿ ದೆಹಲಿ ಸ್ಫೋಟ ಪ್ರಕರಣದ ನಂತರ ದೇಶದೆಲ್ಲೆಡೆ ಹೈ ಅಲರ್ಟ್‌ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಈ ಹಿಂದೆ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಇಲ್ಲಿನ ಪೊಲೀಸರು...

ಬೆಂಗಳೂರು ಸುದ್ದಿಗಳು

58 ಕೋಟಿ ರೂ.ಗಳ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಚೀನಾ ಲಿಂಕ್‌..!

ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್‌ ಅರೆಸ್ಟ್‌‍ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್‌ ಇಲಾಖೆಯು ಹಾಂಗ್‌ ಕಾಂಗ್‌‍, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...

ಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಬಂಧನ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು,ನ.13-ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ಪೊಲೀಸ್‌‍ಠಾಣೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಯುವ ಮೋರ್ಚಾದ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ : ಕೋಲ್ಕತ್ತಾದ ಈಡನ್‌ ಗಾರ್ಡನ್ಸ್ ನಲ್ಲಿ ಬಿಗಿ ಭದ್ರತೆ

ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಕ್ರಿಕೆಟ್‌...

ರಾಜ್ಯ

ದೆಹಲಿ ಸ್ಫೋಟ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಶಂಕಿತರ ವಿಚಾರಣೆ

ಬೆಂಗಳೂರು,ನ.13- ರಾಷ್ಟ್ರ ರಾಜಧಾನಿ ದೆಹಲಿ ಸ್ಫೋಟ ಪ್ರಕರಣದ ನಂತರ ದೇಶದೆಲ್ಲೆಡೆ ಹೈ ಅಲರ್ಟ್‌ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಈ ಹಿಂದೆ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಇಲ್ಲಿನ ಪೊಲೀಸರು...

27 ದಿನದಲ್ಲಿ ಮಲೆ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 2.70 ಕೋಟಿ ರೂ.ಕಾಣಿಕೆ ಸಂಗ್ರಹ

ಹನೂರು,ನ.13- ತಾಲ್ಲೂಕಿನ ಪ್ರಸಿದ್ದ ಪುಣ್ಯ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲಯದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು 27 ದಿನದಲ್ಲಿ 2.70 ಕೋಟಿ ರೂ ಸಂಗ್ರಹವಾಗಿದೆ.40 ವಿದೇಶಿ ನೋಟುಗಳು, 2...

ಮಲೆನಾಡು ಮಿತ್ರವೃಂದಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು, ನ. 12- ನಗರದಲ್ಲಿರುವ ಮಲೆನಾಡು ಮಿತ್ರ ವೃಂದದ ನೂತನ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಪ್ರದೀಪ್‌ ಹೇಗ್ಗೋಡು ಅವರ 2 ವರ್ಷದ ಅಧ್ಯಕ್ಷತೆ ಮುಗಿದಿರುವ ಹಿನ್ನಲೆಯಲ್ಲಿ ಹೊಸ ಕಾರ್ಯಕಾರಿ...

ಕಬ್ಬು ಬೆಳೆಗಾರರ ರೀರಿಯಲ್ಲಿ ಮೆಕ್ಕೆಜೋಳ ಬೆಳೆಗಾರರು ಬೀದಿಗಿಳಿಯುತ್ತಾರೆ : ಅಶೋಕ್‌ ಎಚ್ಚರಿಕೆ

ಬೆಂಗಳೂರು,ನ.12- ಕಬ್ಬು ಬೆಳೆಗಾರರು ನಡೆಸಿದ ಹೋರಾಟದ ರೀತಿಯಲ್ಲಿ ಮೆಕ್ಕೆಜೋಳ ಬೆಳೆಗಾರರೂ ಸಹ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ. ನಮ ಅನ್ನದಾತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ...

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ : ಸಮಾನ ಮನಸ್ಕರ ತಂಡಕ್ಕೆ ಅಧ್ಯಕ್ಷ ಗಾದಿ

ತುಮಕೂರು,ನ.12- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನ, ಸಮಾನ ಮನಸ್ಕ ಪತ್ರಕರ್ತರ ತಂಡಕ್ಕೆ ಒಲಿದಿದ್ದು, 2 ಉಪಾಧ್ಯಕ್ಷ, 1 ಕಾರ್ಯದರ್ಶಿ ಸೇರಿ 15 ನಿರ್ದೇಶಕರ ಪೈಕಿ 10 ಮಂದಿ ಸಮಾನ ಮನಸ್ಕ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ