Tuesday, April 21, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-04-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-04-2026)

Today's Horoscope

ನಿತ್ಯ ನೀತಿ : ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮಾನ.

ಪಂಚಾಂಗ : ಬುಧವಾರ, 22-04-2026

ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ: ಷಷ್ಠಿ / ನಕ್ಷತ್ರ: ಅರ್ದ್ರಾ / ಯೋಗ: ಅತಿಗಂಡ / ಕರಣ: ಕೌಲವ
ಸೂರ್ಯೋದಯ – 06.05
ಸೂರ್ಯಾಸ್ತ – 6.33
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :

ಮೇಷ: ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ.
ವೃಷಭ: ಆಕಸ್ಮಿಕ ಧನಾಗಮನ, ಸೋಲು ನಷ್ಟ ನಿರಾಸೆ.
ಮಿಥುನ: ಪ್ರೀತಿ ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ.

ಕಟಕ: ದಾಂಪತ್ಯದಲ್ಲಿ ಮನಸ್ತಾಪ, ವ್ಯಾಪಾರ ವ್ಯವಹಾರದಲ್ಲಿ ನಷ್ಟ.
ಕನ್ಯಾ: ಉದ್ಯೋಗ ನಷ್ಟದ ಭೀತಿ, ಸ್ಪರ್ಧಾತ್ಮಕ ವಿಷಯಗಳ ಕಡೆ ಆಸಕ್ತಿ.
ತುಲಾ: ಆರ್ಥಿಕ ಅನುಕೂಲ, ಸ್ಥಿರಾಸ್ತಿಯ ಮೇಲೆ ಸಾಲ, ಕೋರ್ಟ್‌ ಕೇಸುಗಳ ಚಿಂತೆ.

ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯದಲ್ಲಿ ಯಶಸ್ಸು.
ಧನುಸ್ಸು:ಪಾಲುದಾರಿಕೆ ಯಿಂದ ಧನಾಗಮನ, ಶುಭ ಕಾರ್ಯದಲ್ಲಿ ಯಶಸ್ಸು.
ಮಕರ: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ.

ಕುಂಭ: ಭಾವನಾತ್ಮಕ ವಿಷಯಗಳಲ್ಲಿ ಸೋಲು, ತಾಯಿಯಿಂದ ಸಹಕಾರ,ಧನ ನಷ್ಟಗಳು, ಸೋಲಿನ ಚಿಂತೆ.
ಮೀನ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ಉದ್ಯೋಗದಲ್ಲಿ ಒತ್ತಡಗಳು.

RELATED ARTICLES

Latest News