Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-05-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-05-2026)

ನಿತ್ಯ ನೀತಿ : ನಿಮಗೆ ಮೋಸ ಮಾಡಿದವರನ್ನು ಕ್ಷಮಿಸುವಷ್ಟು ಉದಾರಿಗಳಾಗಿರಿ, ಆದರೆ ಮತ್ತೆ ಅವರನ್ನು ನಂಬುವಷ್ಟು ಮೂರ್ಖರಾಗಬೇಡಿ.

ಪಂಚಾಂಗ : ಭಾನುವಾರ, 24-05-2026

ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ನವಮಿ / ನಕ್ಷತ್ರ: ಪೂರ್ವಾ / ಯೋಗ: ಹರ್ಷಣ / ಕರಣ: ಬಾಲವ

ಸೂರ್ಯೋದಯ : ಬೆ.5.54
ಸೂರ್ಯಾಸ್ತ : 06.40
ರಾಹುಕಾಲ : 4.30-6.00
ಯಮಗಂಡ ಕಾಲ : 12.00- 1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ

ಮೇಷ: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ವೃಷಭ: ನಿಮ್ಮ ಶ್ರಮ ಮತ್ತು ಅದೃಷ್ಟವು ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.
ಮಿಥುನ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.

ಕಟಕ: ವ್ಯವಹಾರದಲ್ಲಿನ ನಿಮ್ಮ ನಿರ್ಧಾರಗಳು ಲಾಭ ತಂದುಕೊಡಲು ಕಾರಣವಾಗುತ್ತವೆೆ.
ಸಿಂಹ: ಹಿರಿಯ ಅ ಕಾರಿಗಳು, ಕುಟುಂಬ ದವರು ನಿಮ್ಮ ವ್ಯಕ್ತಿತ್ವವನ್ನು ಪ್ರಶಂಸಿಸುವರು.
ಕನ್ಯಾ: ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.

ತುಲಾ: ಯೋಜಿತ ರೀತಿ ಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ವೃಶ್ಚಿಕ: ಅನೇಕ ಆರ್ಥಿಕ ಲಾಭ ಪಡೆಯುವಿರಿ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ.
ಧನುಸ್ಸು: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.

ಮಕರ: ಉದ್ಯೋಗಸ್ಥರು ಕೆಲಸದ ಸ್ಥಳದಲ್ಲಿ ಹಿರಿಯ ಅ ಕಾರಿಗಳಿಂದ ಮನ್ನಣೆ ಗಳಿಸುವಿರಿ.
ಕುಂಭ: ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಪ್ರಭಾವಿ ವ್ಯಕ್ತಿಯ ಭೇಟಿ ಮಾಡುವಿರಿ.
ಮೀನ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ.

RELATED ARTICLES

Latest News