Saturday, November 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-01-2024)

ನಿತ್ಯ ನೀತಿ : ಅತಿಯಾದ ಒಳ್ಳೆಯತನ, ಅತಿಯಾದ ಪ್ರಾಮಾಣಿಕತೆ, ಅತಿಯಾದ ಆದರ್ಶಗಳು, ಅತಿಯಾದ ನಿಷ್ಠೆ ಮನುಷ್ಯನನ್ನು ಒಂಟಿಯಾಗಿಸುತ್ತೆ ನಿಜ. ಆದರೆ, ಅವನ ಆತ್ಮಸಾಕ್ಷಿ ಮಾತ್ರ ಎಂದೂ ಅವನ ಕೈ ಬಿಡುವುದಿಲ್ಲ.

ಪಂಚಾಂಗ ಶುಕ್ರವಾರ 19-01-2024

ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಭರಣಿ / ಯೋಗ: ಸಾಧ್ಯ / ಕರಣ: ಬಾಲವ

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.14
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.

ಕಟಕ: ಯಂತ್ರೋಪಕಣ ಗಳನ್ನು ದುರಸ್ತಿ ಮಾಡುವ ವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿ ಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ವಸ್ತ್ರಾಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.

RELATED ARTICLES

Latest News