Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-06-2026)

Today's Horoscope

ನಿತ್ಯ ನೀತಿ : ದೇಹ ವಿಶ್ರಾಂತಿ ಕೇಳುತ್ತಿರುವಾಗ ಅದನ್ನು ಆಲಿಸಿ. ಮನಸ್ಸು ಶಾಂತಿ ಹುಡುಕುತ್ತಿರುವಾಗ ಅದನ್ನು ಕಾಪಾಡಿ. ನಿಮಗಾಗಿ ಸ್ವಲ್ಪ ಸಮಯ ಬೇಕೆನಿಸಿದಾಗ ನಿಮನ್ನು ನೀವು ಮರೆಯಬೇಡಿ. ಸ್ವಯಂ ಕಾಳಜಿಯೇ ನಿಜವಾದ ಆತ ಗೌರವ.

ಪಂಚಾಂಗ : ಶನಿವಾರ, 13-06-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಸುಕರ್ಮಾ / ಕರಣ: ಗರಜೆ
ಸೂರ್ಯೋದಯ – ಬೆ.5.54
ಸೂರ್ಯಾಸ್ತ – 06.47
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ: ಅಧಿಕ ಕೋಪದಿಂದ ಸ್ನೇಹಿತರೊಂದಿಗೆ ವೈಮನಸ್ಯ ಉಂಟಾಗುವ ಸಾಧ್ಯತೆಗಳಿವೆ.
ವೃಷಭ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಮಿಥುನ: ಸಹೋದ್ಯೋಗಿಗಳಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು. ನಂಬಿದವರಿಂದ ದ್ರೋಹ.

ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಸಿಂಹ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಕನ್ಯಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.

ತುಲಾ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ವೃಶ್ಚಿಕ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ಧನುಸ್ಸು: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.

ಮಕರ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಕುಂಭ: ಮಾತು ಕಡಿಮೆ ಆಡಿದಷ್ಟು ಒಳಿತು.
ಮೀನ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

RELATED ARTICLES

Latest News