ನಿತ್ಯ ನೀತಿ : ಮಾಡುವ ಕೆಲಸ ಯಾವುದಾದರೇನು ಅದು ನಮಗೆ ಒಂದು ತುತ್ತು ಅನ್ನ ಕೊಡುತ್ತಿದ್ದರೆ ಅದರ ಮೇಲೆ ಗೌರವವಿರಲಿ, ಅಸಡ್ಡೆ ಬೇಡ.
ಪಂಚಾಂಗ : ಗುರುವಾರ, 18-06-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ನಿಜ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಪುಷ್ಯ / ಯೋಗ: ವ್ಯಾಘಾತ / ಕರಣ: ವಣಿಜ
ಸೂರ್ಯೋದಯ – ಬೆ.5.55
ಸೂರ್ಯಾಸ್ತ – 06.48
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡಿ. ಕುಟುಂಬ ಸದಸ್ಯರಿಗಾಗಿ ಹೆಚ್ಚು ಸಮಯ ಕಳೆಯುವಿರಿ.
ವೃಷಭ: ಸಂಗಾತಿಯ ಪ್ರೀತಿಯಿಂದ ಎಲ್ಲಾ ಕಷ್ಟಗಳನ್ನು ಮರೆತುಬಿಡುತ್ತೀರಿ.
ಮಿಥುನ: ಸರ್ಕಾರಿ ಕೆಲಸದಲ್ಲಿ ಹಿನ್ನಡೆಯಾಗಲಿದೆ. ಉದ್ಯೋಗ ಬದಲಾವಣೆ ದೊಡ್ಡ ಸಮಸ್ಯೆಯಾಗಬಹುದು.
ಕಟಕ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದು ಒಳಿತು.
ಸಿಂಹ: ನೆರೆಹೊರೆಯವರು ನಿಮ್ಮನ್ನು ಸಾಲ ಕೇಳಲು ಬರಬಹುದು.
ಕನ್ಯಾ: ಕೆಲಸದಲ್ಲಿ ಯಶಸ್ಸು ಸಾಽಸಲು ನೆರೆಹೊರೆಯವರು ಸಹಾಯ ಮಾಡುವರು
ತುಲಾ: ಹೊಸ ಆಲೋಚನೆಗಳ ಮೇಲೆ ಕೆಲಸ ಮಾಡು ವುದದರಿಂದ ಅದರ ಪೂರ್ಣ ಲಾಭ ಸಿಗಲಿದೆ.
ವೃಶ್ಚಿಕ: ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಶುಭ ಸಮಾರಂಭಕ್ಕೆ ಹೋಗುವ ಸಾಧ್ಯತೆಗಳಿವೆ.
ಧನುಸ್ಸು: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಮಕರ: ಜಾಗರೂಕತೆಯಿಂದ ಹಣ ಖರ್ಚು ಮಾಡಿ. ಸ್ನೇಹಿತರೊಂದಿಗೆ ಪ್ರವಾಸ ಮಾಡುವಿರಿ.
ಕುಂಭ: ನೀವು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಇಂದು ಮಾಡಿ ಮುಗಿಸಲು ಬಯಸುವಿರಿ.
ಮೀನ: ದಾಂಪತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
