Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-06-2026)

Today's Horoscope

ನಿತ್ಯ ನೀತಿ : ಬದಲಾವಣೆ ಎಂಬುದು ಜಗತ್ತಿನ ನಿಯಮ, ಅದನ್ನು ಪ್ರೀತಿಯಿಂದ ಸ್ವೀಕರಿಸು, ಹಳೆಯದು ಕಳೆದು ಹೋದರೆ ಮಾತ್ರ ಹೊಸ ಅಧ್ಯಾಯದ ಆರಂಭ ಸಾಧ್ಯ.

ಪಂಚಾಂಗ : ಭಾನುವಾರ, 28-06-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ಜ್ಯೇಷ್ಠಾ / ಯೋಗ: ಶುಭ / ಕರಣ: ಗರಜ
ಸೂರ್ಯೋದಯ – ಬೆ.5.57
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ -3.00-4.30

ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿಕ ಒತ್ತಡ.
ವೃಶ್ಚಿಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು : ಹಿರಿಯರ ಆಶೀರ್ವಾದ ಸದಾ ಕಾಲ ನಿಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

RELATED ARTICLES

Latest News