Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-06-2026)

Today's Horoscope

ನಿತ್ಯ ನೀತಿ : ಗಾಳಿ ಮನುಷ್ಯನ ಜೀವನಕ್ಕೆ ಎಷ್ಟು ಮುಖ್ಯವೋ ಗಾಳಿ ಮಾತುಗಳು ಮನುಷ್ಯನ ಜೀವನಕ್ಕೆ ಅಷ್ಟೇ ಅಪಾಯಕಾರಿ.

ಪಂಚಾಂಗ : ಸೋಮವಾರ, 29-06-2026
ಪರಾಭವ ನಾಮ ಸಂವತ್ಸರ / ಆಯನ: ದಕ್ಷಿಣಾಯನ / ಋತು: ಸೌರ ವರ್ಷ / ಮಾಸ: ನಿಜ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಹುಣ್ಣಿಮೆ / ನಕ್ಷತ್ರ: ಮೂಲಾ / ಯೋಗ: ಶುಕ್ಲ / ಕರಣ: ವಿಷ್ಠಿ
ಸೂರ್ಯೋದಯ – ಬೆ.5.57
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ವೃಷಭ: ಪ್ರತಿಭೆಗೆ ತಕ್ಕ ಪ್ರತಿಫಲ ಸಿಗಲಿದೆ. ಹೊಸ ಮನೆ ಕೊಳ್ಳುವ ಪ್ರಯತ್ನಕ್ಕೆ ಎಲ್ಲ ರೀತಿಯ ಸಹಕಾರ ಸಿಗಲಿದೆ.
ಮಿಥುನ: ಸರ್ಕಾರಿ ನೌಕರರಿಗೆ ಕಷ್ಟಕರವಾದ ದಿನ.

ಕಟಕ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.

ತುಲಾ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ವೃಶ್ಚಿಕ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ.
ಧನುಸ್ಸು: ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡಲು ಉತ್ತಮ ಅವಕಾಶ ಸಿಗುವುದು.

ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ.
ಕುಂಭ: ಕೃಷಿ ಉತ್ಪನ್ನಗಳ ವ್ಯಾಪಾರಸ್ಥರ ಆದಾಯ ಉತ್ತಮ ಸ್ಥಿತಿಯಲ್ಲಿರುವುದು.
ಮೀನ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News