Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-06-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-06-2026)

Today's Horoscope

ನಿತ್ಯ ನೀತಿ : ಸಸಿಯೊಂದು ತನ್ನ ಸ್ವಭಾವಕ್ಕೆ ಅನುಗುಣವಾಗಿ ಜೀವಿಸದಿದ್ದರೆ ಸತ್ತೇ ಹೋಗುತ್ತದೆ. ಮನುಷ್ಯರೂ ಅಷ್ಟೇ. – ಹೆನ್ರಿ ಡೇವಿಡ್‌ ಥೋರೊ

ಪಂಚಾಂಗ : ಮಂಗಳವಾರ,30-06-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ/ ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ಪ್ರತಿಪದಾ / ನಕ್ಷತ್ರ: ಪೂ.ಷಾ. / ಯೋಗ: ಬ್ರಹಾ / ಕರಣ: ಬಾಲವ
ಸೂರ್ಯೋದಯ – ಬೆ.5.57
ಸೂರ್ಯಾಸ್ತ – 06.50
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ :
ಮೇಷ: ಮನಸ್ಸು ಸಂತೋಷದಿಂದ ಇರುತ್ತದೆ. ವ್ಯಾಪಾರದಲ್ಲಿ ಹಣ ಹೂಡಿಕೆ ಮಾಡಲು ಬಯಸುವವರಿಗೆ ಇಂದು ಉತ್ತಮ ದಿನವಾಗಿದೆ.
ವೃಷಭ: ಮೇಲ ಕಾರಿಗಳೊಂದಿಗೆ ಉತ್ತಮ ಸಂಬಂಧ ಬೆಳೆಸುವಲ್ಲಿ ಯಶಸ್ವಿಯಾಗುವಿರಿ.
ಮಿಥುನ: ವೃತ್ತಿಯಲ್ಲಿರುವವರು ಅ ಕೃತ ಪ್ರಯಾಣ ಕೈಗೊಳ್ಳಬೇಕಾಗುತ್ತದೆ. ನಿರ್ಗತಿಕರಿಗೆ ಸಹಾಯ ಮಾಡಿ.

ಕಟಕ: ಗುರು- ಹಿರಿಯರೊಂದಿಗೆ ಉತ್ತಮ ಸಂಬಂಧ ಕಾಪಾಡಿ ಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ನೀವು ಮಾಡುವ ಕೆಲಸಗಳಿಗೆ ಸಂಗಾತಿ ಯಿಂದ ನಿರೀಕ್ಷಿಸಿದಷ್ಟು ಬೆಂಬಲ ದೊರೆಯುವುದಿಲ್ಲ.
ಕನ್ಯಾ: ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಚಿಂತನ ಶೀಲರಾಗಿ ಮಾತನಾಡುವಿರಿ.

ತುಲಾ: ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಾಧನೆ ಮಾಡುವರು.
ವೃಶ್ಚಿಕ: ಸಂಬಳ ಪಡೆಯುವವರು ಕೆಲವು ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ.
ಧನುಸ್ಸು: ಸ್ಥಗಿತಗೊಂಡ ಕೆಲಸಗಳು ಮುಂದುವರಿ ಯಲಿವೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮಕರ: ನಿಮ್ಮ ಕೆಲಸದಲ್ಲಿ ಪ್ರಾಮಾಣಿಕತೆ ಕಾಪಾಡಿಕೊಳ್ಳಿ ಮತ್ತು ಎಚ್ಚರಿಕೆಯಿಂದ ಮಾಡಿ.
ಕುಂಭ: ಪೋಷಕರ ಆರೋಗ್ಯದ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ ಮತ್ತು ವೈದ್ಯರ ಸಲಹೆ ಪಡೆಯಿರಿ
ಮೀನ: ವ್ಯವಹಾರದಲ್ಲಿನ ನಿಮ್ಮ ನಿರ್ಧಾರಗಳು ಲಾಭ ತಂದುಕೊಡಲು ಕಾರಣವಾಗುತ್ತವೆೆ.

RELATED ARTICLES

Latest News