ನಿತ್ಯ ನೀತಿ : ಯಶಸ್ಸು ಎನ್ನುವುದು ಒಂದೇ ದಿನದ ಫಲವಲ್ಲ; ಪ್ರತಿದಿನ ನೀನು ಹಾಕಿರುವ ಸಣ್ಣ ಸಣ್ಣ ಪ್ರಯತ್ನಗಳ ಒಟ್ಟಾರೆ ಫಲ ಅದು.
ಪಂಚಾಂಗ : ಶನಿವಾರ, 11-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ದ್ವಾದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಗಂಡ / ಕರಣ: ಕೌಲವ
ಸೂರ್ಯೋದಯ – ಬೆ.6.00
ಸೂರ್ಯಾಸ್ತ – 06.51
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ವೃಷಭ: ಕುಟುಂಬ ಸದಸ್ಯರು ಮನೆಯಲ್ಲಿ ಕೆಲವು ಬದಲಾವಣೆ ಮಾಡಲು ನಿರ್ಧರಿಸಬಹುದು.
ಮಿಥುನ: ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಸಂತೋಷವಾಗಿ ಸಮಯ ಕಳೆಯುವಿರಿ.
ಕಟಕ: ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳಿವೆ. ಓದಿನ ಬಗ್ಗೆ ಕಾಳಜಿ ಇರಲಿ.
ಸಿಂಹ: ಆಸ್ತಿ ಸಂಬಂ ತ ಕೆಲಸ ಮಾಡುವವರಿಗೆ ಉತ್ತಮ ದಿನವಾಗಿದೆ.
ಕನ್ಯಾ: ಉದ್ಯಮಿಗಳ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ತುಲಾ: ಮಾನಸಿಕ ಒತ್ತಡ ಹೆಚ್ಚಾಗಬಹುದು.
ವೃಶ್ಚಿಕ: ನಿಮ್ಮ ಹಣದ ಬಗ್ಗೆ ಅಸಡ್ಡೆ ಹೊಂದಿದ್ದರೆ, ಉಳಿತಾಯದ ಮೇಲೆ ಪರಿಣಾಮ ಬೀರಬಹುದು.
ಧನುಸ್ಸು: ವೃತ್ತಿಯಲ್ಲಿ ಕಿರಿಕಿರಿ ಸಾಧ್ಯತೆ. ಆಸ್ತಿ ವಿಚಾರದಲ್ಲಿ ಗೊಂದಲ ಉಂಟಾಗಬಹುದು.
ಮಕರ: ಪ್ರಯಾಣದಲ್ಲಿ ತೊಂದರೆ ಯಾಗಬಹುದು. ಶಿಕ್ಷಕರ ಆಶೀರ್ವಾದ ಪಡೆಯಿರಿ.
ಕುಂಭ: ಹಳೆ ಮಿತ್ರರನ್ನು ಭೇಟಿ ಮಾಡಬೇಕಾದ ಸಂದರ್ಭ ಎದುರಾಗಲಿದೆ.
ಮೀನ: ಆತುರದ ನಿರ್ಧಾರ ಒಳ್ಳೆಯದಲ್ಲ. ಯಾರನ್ನೂ ಹೆಚ್ಚಾಗಿ ನಂಬದಿರಿ.
