Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2026)

Today's Horoscope

ನಿತ್ಯ ನೀತಿ : ಗೆದ್ದಾಗ ನಾನು ಯಾರು ಎಂದು ತಿಳಿದರೆ, ಸೋತಾಗ ನಮವರು ಯಾರು ಎಂಬುದು ತಿಳಿಯುತ್ತದೆ. ಸೋಲು-ಗೆಲುವುಗಳೆರಡೂ ಇರಲಿ.

ಪಂಚಾಂಗ : ಭಾನುವಾರ, 12-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ನಿಜ ಜ್ಯೇಷ್ಠ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ರೋಹಿಣಿ / ಯೋಗ: ವೃದ್ಧಿ / ಕರಣ: ಗರಜೆ
ಸೂರ್ಯೋದಯ – ಬೆ.6.01
ಸೂರ್ಯಾಸ್ತ – 06.51
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.

ಕಟಕ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ಧನುಸ್ಸು: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.

ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮೀನ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.

RELATED ARTICLES

Latest News