Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-07-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-07-2026)

Today's Horoscope

ನಿತ್ಯ ನೀತಿ : ಬದುಕು ಎನ್ನುವುದು ಸುಂದರವಾದ ಕಲೆ. ಇಲ್ಲಿ ಸೋಲಿಗೆ ಕುಗ್ಗಬಾರದು, ಗೆಲುವಿಗೆ ಬೀಗಬಾರದು. ಸದಾ ಮುಗುಳ್ನಗೆಯಿಂದ ಇರುವುದೇ ಜೀವನದ ಪರಮ ಸತ್ಯ.

ಪಂಚಾಂಗ : ಮಂಗಳವಾರ , 21-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಚಿತ್ರಾ / ಯೋಗ: ಸಿದ್ಧ / ಕರಣ: ವಿಷ್ಟಿ
ಸೂರ್ಯೋದಯ – ಬೆ.6.03
ಸೂರ್ಯಾಸ್ತ – 06.50
ರಾಹುಕಾಲ – 3.30-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ
ಮೇಷ: ಹಣಕ್ಕೆ ಸಂಬಂ ಸಿದ ಯಾವುದೇ ಸಮಸ್ಯೆಗಳು ಪರಿಹಾರವಾಗಬಹುದು.
ವೃಷಭ: ವ್ಯಾಪಾರದಲ್ಲಿ ಲಾಭ ದೊರೆಯಲಿದೆ. ಹಿರಿಯರಿಂದ ಹಿತವಚನ ಕೇಳುವಿರಿ.
ಮಿಥುನ: ವಿರೋ ಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.

ಕಟಕ: ಸ್ವಲ್ಪ ಪ್ರಯತ್ನದಿಂದ ಅಥವಾ ಶ್ರಮವಿಲ್ಲದೆ ಹಣ ದೊರೆಯುವ ಸಾಧ್ಯತೆಗಳಿವೆ.
ಸಿಂಹ: ಹಳೆ ಮಿತ್ರರ ಭೇಟಿಯಿಂದ ಮನಸ್ಸಿಗೆ ಆನಂದ ಉಂಟಾಗಲಿದೆ.
ಕನ್ಯಾ: ಉನ್ನತ ವಿದ್ಯಾ ಭ್ಯಾಸಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಬಹುದು.

ತುಲಾ: ಅತಿಯಾದ ಒಳ್ಳೆಯತನ, ಬೇಜವಾಬ್ದಾರಿ ತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಗಳಿಗೆ ಭಿನ್ನಾಭಿಪ್ರಾಯ ಎದುರಾಗಬಹುದು.
ಧನುಸ್ಸು: ಸ್ವಲ್ಪ ಹಣ ಬರುವುದು. ಆದರೂ ಅದು ಕೈಯಲ್ಲಿ ನಿಲ್ಲುವುದಿಲ್ಲ. ಮಿತವಾಗಿ ಬಳಸಿ.

ಮಕರ: ಹಲವು ಸಮಸ್ಯೆಗಳನ್ನು ಎದುರಿಸ ಬೇಕಾಗುತ್ತದೆ. ಸಾಲಗಾರರ ಒತ್ತಡ ಹೆಚ್ಚಾಗಲಿದೆ.
ಕುಂಭ: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ.
ಮೀನ: ಇಲ್ಲಸಲ್ಲದ ಆರೋಪಗಳು ನಿಮ್ಮ ಮೇಲೆ ಬರಲಿವೆ. ಕುಲದೇವರ ದರ್ಶನ ಮಾಡಿ.

RELATED ARTICLES

Latest News