ನಿತ್ಯ ನೀತಿ : ಮೂರ್ಖರಿಂದ ಹೊಗಳಿಕೆಯನ್ನು ಕೇಳುವುದಕ್ಕಿಂತ ಬುದ್ಧಿವಂತನಿಂದ ಬೈಗುಳ ಕೇಳುವುದು ಉತ್ತಮ.
ಪಂಚಾಂಗ : ಗುರುವಾರ, 06-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಭರಣಿ / ಯೋಗ: ಗಂಡ / ಕರಣ: ಬಾಲವ
ಸೂರ್ಯೋದಯ – ಬೆ.6.07
ಸೂರ್ಯಾಸ್ತ – 06.46
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ನಿಮ ಕಠಿಣ ಪರಿಶ್ರಮಕ್ಕೆ ಉತ್ತಮ ಲ ಸಿಗಲಿದೆ. ಆದಾಯ ಹೆಚ್ಚಾಗುವ ಸಾಧ್ಯತೆ ಇದೆ.
ವೃಷಭ: ಕುಟುಂಬದಲ್ಲಿ ಸಂತೋಷ ಮತ್ತು ನೆಮದಿಯ ವಾತಾವರಣ ಇರಲಿದೆ.
ಮಿಥುನ: ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಪಡೆಯುತ್ತೀರಿ. ವೃತ್ತಿಯಲ್ಲಿ ಸಾಕಷ್ಟು ಪ್ರಗತಿ ಕಾಣುವಿರಿ.
ಕಟಕ: ನಿಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವೃತ್ತಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ.
ಸಿಂಹ:ಆರೋಗ್ಯಕರ ಜೀವನಶೈಲಿ ಕಾಪಾಡಿಕೊಳ್ಳಿ.
ಕನ್ಯಾ: ಜೀವನದಲ್ಲಿ ಅನೇಕ ಸಕಾರಾತಕ ಬದಲಾವಣೆಗಳು ಕಂಡುಬರುತ್ತವೆ. ಕಚೇರಿಯಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ.
ತುಲಾ: ಹಣಕಾಸಿನ ವಿಷಯಗಳಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ಆರ್ಥಿಕ ನಷ್ಟ ಉಂಟಾಗಬಹುದು.
ವೃಶ್ಚಿಕ: ವ್ಯಾಪಾರದಲ್ಲಿ ಬೆಳವಣಿಗೆಗೆ ಅನೇಕ ಅವಕಾಶಗಳನ್ನು ಪಡೆಯುತ್ತಾರೆ.ಪ್ರತಿ ಕೆಲಸವು ನಿರೀಕ್ಷೆಗಿಂತ ಉತ್ತಮ ಲಿತಾಂಶವನ್ನು ಪಡೆಯುತ್ತದೆ.
ಧನುಸ್ಸು: ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ. ವೃತ್ತಿಯಲ್ಲಿ ಉನ್ನತಿಗೆ ಹಲವು ಸುವರ್ಣಾವಕಾಶಗಳು ದೊರೆಯಲಿವೆ.
ಮಕರ: ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಸಂತೋಷದ ಜೀವನವನ್ನು ಅನುಭವಿಸುವಿರಿ.
ಕುಂಭ:ಉದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಮಾನಸಿಕ ಆರೋಗ್ಯದ ಕಡೆ ಗಮನಹರಿಸಿ.
ಮೀನ: ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನಿಮ ಗುರಿಗಳ ಬಗ್ಗೆ ಹೆಚ್ಚಿನ ಆತವಿಶ್ವಾಸ ಮತ್ತು ಮಹತ್ವಾಕಾಂಕ್ಷೆ ಮೂಡಲಿದೆ.
