Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2026)

Today's Horoscope

ನಿತ್ಯ ನೀತಿ : ಸಂಬಂಧ ನನ್ನದು ಅಂದುಕೊಂಡರೆ ಜವಾಬ್ದಾರಿಯಾಗುತ್ತದೆ, ನನಗ್ಯಾಕೆ ಅಂದುಕೊಂಡರೆ ಭಾರವಾಗುತ್ತದೆ, ನನ್ನದಲ್ಲ ಅಂದುಕೊಂಡರೆ ಕಣರೆಯಾಗುತ್ತದೆ.

ಪಂಚಾಂಗ : ಸೋಮವಾರ, 17-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ಚಿತ್ರಾ / ಯೋಗ: ಶುಭ / ಕರಣ: ಕೌಲವ
ಸೂರ್ಯೋದಯ – ಬೆ.6.08
ಸೂರ್ಯಾಸ್ತ – 06.41
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ವೃಷಭ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮಿಥುನ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ: ವ್ಯವಹಾರಕ್ಕೆ ಸಂಬಂ ಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯುವುದು ಅನಿವಾರ್ಯವಾಗಲಿದೆ.
ಸಿಂಹ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ವೃಶ್ಚಿಕ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಕುಂಭ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.

RELATED ARTICLES
spot_img

Latest News