Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-08-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-08-2026)

Today's Horoscope

ನಿತ್ಯ ನೀತಿ : ಉಪ್ಪಿಗೆ ನೀರಿನಿಂದಲೇ ಜನನ, ನೀರಿನಿಂದಲೇ ಮರಣ… ಜೀವನವೂ ಹಾಗೆಯೇ ನಮವರಿಂದಲೇ ಸನಾನ, ನಮವರಿಂದಲೇ ಅವಮಾನ.

ಪಂಚಾಂಗ : ಸೋಮವಾರ, 24-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ: ಪೂ.ಷಾ. / ಯೋಗ: ಪ್ರೀತಿ / ಕರಣ: ಬವ
ಸೂರ್ಯೋದಯ – ಬೆ.6.09
ಸೂರ್ಯಾಸ್ತ – 06.38
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ:ಪಾಲುದಾರಿಕೆ ವ್ಯವಹಾರ ಆರಂಭಿಸುವಿರಿ, ಆದರೆ ಎಚ್ಚರಿಕೆ ವಹಿಸಿ.
ವೃಷಭ: ರುಚಿಕರ ಆಹಾರ ಆಸಕ್ತಿ ಹೆಚ್ಚಾಗಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಮಿಥುನ: ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ, ಐಷಾರಾಮಿ ಜೀವನವನ್ನು ನಡೆಸುವಿರಿ.

ಕಟಕ: ಕಚೇರಿಯಲ್ಲಿ ನಿಮ್ಮ ಆಲೋಚನೆಗಳನ್ನು ಹಂಚಿ ಕೊಳ್ಳಲು ಹಿಂಜರಿಯಬೇಡಿ. ಸಹೋದ್ಯೋಗಿಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿ.
ಸಿಂಹ:ಉದ್ಯೋಗ ಹುಡುಕಾಟ ಪೂರ್ಣಗೊಳ್ಳಲಿದೆ.ಅನಗತ್ಯ ಚರ್ಚೆಗಳನ್ನು ತಪ್ಪಿಸಿ.
ಕನ್ಯಾ: ಉದ್ಯೋಗಿಗಳು ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗ ಬಹುದು. ವ್ಯಾಪಾರ ವಹಿವಾಟುಗಳಿಗೆ ಸಹಿ ಹಾಕು ವಾಗ ವ್ಯಾಪಾರಸ್ಥರು ಸ್ವಲ್ಪ ಎಚ್ಚರಿಕೆ ವಹಿಸಬೇಕು.

ತುಲಾ: ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆ ಗಮನ ಕೊಡಿ.
ವೃಶ್ಚಿಕ: ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ಇಂದು, ಹಿಂದಿನ ನೆನಪುಗಳು ಗೊಂದಲವನ್ನು ಹೆಚ್ಚಿಸಬಹುದು.
ಧನುಸ್ಸು: ಸೋಮಾರಿತನದಿಂದ ದೂರವಿರಿ. ನಿಮ್ಮ ಗುರಿಗಳನ್ನು ಸಾ ಸಲು ಹೊಸ ಪ್ರಯತ್ನ ಮಾಡಿ.

ಮಕರ: ಆರ್ಥಿಕ ನಿರ್ಧಾರಗಳನ್ನು ಚಿಂತನಶೀಲವಾಗಿ ತೆಗೆದುಕೊಳ್ಳಿ. ವ್ಯವಹಾರದಲ್ಲಿ ಬದಲಾವಣೆಯ ಸಾಧ್ಯತೆಗಳೂ ಇವೆ.
ಕುಂಭ: ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸ ಗಳು ಯಶಸ್ವಿಯಾಗುತ್ತವೆ.ಶೈಕ್ಷಣಿಕ ಕೆಲಸದ ಬಗ್ಗೆ ಎಚ್ಚರವಿರಲಿ.
ಮೀನ: ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸಿ. ಹೊಸ ಕೌಶಲ್ಯಗಳನ್ನು ಕಲಿಯಿರಿ.

RELATED ARTICLES
spot_img

Latest News