Homeಜ್ಯೋತಿಷ್ಯ-ರಾಶಿಭವಿಷ್ಯಇಂಡಿಯನ್ ಪಂಚಾಂಗ ಮತ್ತು ರಾಶಿಭವಿಷ್ಯ (30-08-2026)

ಇಂಡಿಯನ್ ಪಂಚಾಂಗ ಮತ್ತು ರಾಶಿಭವಿಷ್ಯ (30-08-2026)

Today's Horoscope

ನಿತ್ಯ ನೀತಿ : ಜೀವನದಲ್ಲಿ ಯಾರೂ ಇಲ್ಲ ಅನ್ನಿಸೋ ದಿನ ನಿಮ್ಮೊಂದಿಗೆ ನಿಂತಿರುವುದು ಯಾರೂ ಅಲ್ಲ. ನಿಮ್ಮ ಆತ್ಮಸ್ಥೈರ್ಯವೇ ನಿಮ್ಮ ದೊಡ್ಡ ಬಲ.

ಪಂಚಾಂಗ : ಭಾನುವಾರ, 30-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಕೃಷ್ಣ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಭಾದ್ರ / ಯೋಗ: ಶೂಲ / ಕರಣ: ವಣಿಜ್‌
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.34
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್‌ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ವೃಷಭ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಮಿಥುನ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.

ಕಟಕ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಸಿಂಹ: ಚರ್ಮಕ್ಕೆ ಸಂಬಂ ಸಿದ ಅನಾರೋಗ್ಯ ಸಮಸ್ಯೆ ಕಾಣಿಸಿಕೊಳ್ಳ ಬಹುದು. ವೈದ್ಯರನ್ನು ಸಂಪರ್ಕಿಸಿ.
ಕನ್ಯಾ: ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.

ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಉದ್ಯೋಗಸ್ಥರಿಗೆ ಮೇಲ ಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಧನುಸ್ಸು: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.

ಮಕರ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಕುಂಭ: ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ವಹಿಸಿ.
ಮೀನ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.

RELATED ARTICLES
spot_img

Latest News