ನಿತ್ಯ ನೀತಿ : ಹಣದಿಂದ ನೆಮ್ಮದಿ ಹುಡುಕಲು ಹೋಗಬೇಡಿ, ಪ್ರೀತಿ, ವಿಶ್ವಾಸದಲ್ಲಿ ನಂಬಿಕೆ ಹುಡುಕಿ, ನೆಮ್ಮದಿ ಇಲ್ಲದ ಜೀವನ ಎಷ್ಟೇ ಇದ್ದರೂ ಕೂಡ ವ್ಯರ್ಥ.
ಪಂಚಾಂಗ: ಶುಕ್ರವಾರ, 04-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ರೋಹಿಣಿ / ಯೋಗ: ಹರ್ಷಣ / ಕರಣ: ಬಾಲವ
ಸೂರ್ಯೋದಯ : ಬೆ.6.10
ಸೂರ್ಯಾಸ್ತ : 06.31
ರಾಹುಕಾಲ : 10.30-12.00
ಯಮಗಂಡ ಕಾಲ : 3.00- 4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಕುಟುಂಬದ ವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ವೃಷಭ: ತಂದೆಯೊಂದಿಗಿನ ಸಂಬಂಧ ಸುಧಾರಿ ಸುತ್ತದೆ. ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.
ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.
ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.
ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ: ಮಾನಸಿಕ ಶಾಂತಿಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋ ಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.
ಮಕರ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
