Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-09-2026)

Today's Horoscope

ನಿತ್ಯ ನೀತಿ :ಸಾಲ ಇವತ್ತಲ್ಲ ನಾಳೆ ತೀರಿಸಬಹುದು, ಆದರೆ ಕಷ್ಟದಲ್ಲಿರುವಾಗ ಕೈ ಹಿಡಿದವರ ಋಣ ತೀರಿಸುವುದು ಬಹಳ ಮುಖ್ಯ ಅಲ್ವಾ.!

ಪಂಚಾಂಗ : ಸೋಮವಾರ, 07-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಆರ್ದ್ರಾ/ ಯೋಗ: ಸಿದ್ಧಿ / ಕರಣ: ವಣಿಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.29
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ವೃಷಭ: ಸಂಗಾತಿಯೊಂದಿಗೆ ಕೆಲವು ಭಿನ್ನಾಭಿಪ್ರಾಯ ಗಳು ಉಂಟಾಗಬಹುದು.
ಮಿಥುನ: ಕೌಟುಂಬಿಕ ಜೀವನದಲ್ಲಿ ಹೆಚ್ಚು ಜಾಗ ರೂಕರಾಗಿರಬೇಕು. ಆಹಾರದ ಕಡೆ ಗಮನ ನೀಡಿ.
ಕಟಕ: ತಾಯಿ ಕಡೆಯ ಸಂಬಂ ಕರೊಂದಿಗೆ ಮಾತುಕತೆ ನಡೆಸುವಾಗ ಜಾಗರೂಕರಾಗಿರಬೇಕು,

ಸಿಂಹ: ಕಚೇರಿ ಕೆಲಸ -ಕಾರ್ಯ ಗಳಲ್ಲಿ ಉತ್ತಮ ಬದಲಾವಣೆಯಾಗಲಿದೆ.

ಕನ್ಯಾ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.
ತುಲಾ: ಮನೋಸ್ಥೈರ್ಯ ಅ ಕವಾಗಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಬಹಳ ಎಚ್ಚರಿಕೆಯಿಂದ ಮಾತನಾಡುವುದು ಒಳಿತು.

ಧನುಸ್ಸು: ಪತ್ನಿಯ ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ಮಕರ: ವೃತ್ತಿಜೀವನದಲ್ಲಿ ಯಶಸ್ಸು ಸಾ ಸುವಿರಿ. ಸ್ವಂತ ವ್ಯವಹಾರ ಮಾಡಲು ಪ್ರಯತ್ನಿಸುವಿರಿ.
ಕುಂಭ: ಧ್ಯಾನ ಮಾಡುವುದರಿಂದ ಮನಸ್ಸು ಉಲ್ಲಾಸದಿಂದಿರುತ್ತದೆ.
ಮೀನ: ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಬೇಕು.

RELATED ARTICLES
spot_img

Latest News