Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2026)

ನಿತ್ಯ ನೀತಿ : ಸಕಲ ದೌರ್ಭಾಗ್ಯಗಳನ್ನು ಅಳಿಸಿ ಹಾಕಲು ಸರ್ವ ಸೌಭಾಗ್ಯಗಳನ್ನು ಗಳಿಸಿಕೊಡಲು ದೈವಭಕ್ತಿಯೊಂದೇ ಖಚಿತ ಮಾರ್ಗ.

ಪಂಚಾಂಗ : ಗುರುವಾರ, 24-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಧನಿಷ್ಕಾ / ಯೋಗ: ಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.16
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ನೀವು ಮಾಡುವ ತಪ್ಪಿನಿಂದಾಗಿ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಕಲಿಯಬೇಕಾಗುತ್ತದೆ.
ವೃಷಭ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಮಿಥುನ:ಹಿತವಾದ ಮಾತುಗಳಿಂದ ಸಂಗಾತಿ ಅಥವಾ ಪ್ರೀತಿಪಾತ್ರರನ್ನು ಮೆಚ್ಚಿಸಲು ಪ್ರಯತ್ನಿಸುವಿರಿ.

ಕಟಕ: ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹದ ವಿಚಾರವಾಗಿ ಅನವಶ್ಯಕ ವಾದ ಮಾಡದಿರಿ.
ಸಿಂಹ: ನಿಮ್ಮ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇಂದು ಸಾಧ್ಯವಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.

ತುಲಾ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ವೃಶ್ಚಿಕ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ಉದ್ಯಮಿಗಳು ತಮ್ಮ ಸಹೋದ್ಯೋಗಿ ಗಳೊಂದಿಗೆ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತಿಸಿ.

ಮಕರ: ಸಹೋದ್ಯೋಗಿಗಳು ಗೌರವಾನ್ವಿತವಾಗಿ ವರ್ತಿಸುವುದರಿಮದ ಕೆಲಸ ಸರಾಗವಾಗಿ ಸಾಗಲಿದೆ.
ಕುಂಭ: ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ.
ಮೀನ: ಒಡಹುಟ್ಟಿದವ ರೊಂದಿಗಿನ ಸಂಬಂಧ ಸುಧಾ ರಿಸುತ್ತದೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ.

RELATED ARTICLES
spot_img

Latest News