ನಿತ್ಯ ನೀತಿ : ಮಗು ಹತ್ತು ಸಾರಿ ಅತ್ತರೆ ತಾಯಿಗೆ ಒಮ್ಮೆಯಾದರೂ ಕೇಳದೇ ಇದ್ದೀತೇ? ಹಾಗೆಯೇ ಕರ್ಮಗಳು ಸವೆದಾಗ ಭಗವಂತನ ಕೃಪೆ ಒದಗಿಬರುತ್ತದೆ.
ಪಂಚಾಂಗ : ಶುಕ್ರವಾರ, 25-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ಶತಭಿಷಾ / ಯೋಗ: ಶೂಲ / ಕರಣ: ಗರಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.16
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ವೈದ್ಯವೃತ್ತಿಯಲ್ಲಿರುವವರು ಅಧಿಕ ಪಡುವುದರಿಂದ ಆಯಾಸ ಉಂಟಾಗಲಿದೆ.
ವೃಷಭ: ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಮಿಥುನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ.
ಕಟಕ: ತಾಳ್ಮೆಯಿಂದ ಕೆಲಸ-ಕಾರ್ಯಗಳನ್ನು ಮುಗಿಸುವಿರಿ.
ಸಿಂಹ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಕನ್ಯಾ: ಹಂತ ಹಂತವಾಗಿ ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುತ್ತದೆ.
ತುಲಾ: ಆರ್ಥಿಕ ಸುಧಾರಣೆಗೆ ಪತ್ನಿಯ ಸಹಕಾರ ಬಹಳ ಅಗತ್ಯವಾಗಿರುತ್ತದೆ.
ವೃಶ್ಚಿಕ: ಹಲವಾರು ವಿಚಾರಗಳಲ್ಲಿ ತೊಂದರೆ ಕಂಡು ಬಂದರೂ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ.
ಧನುಸ್ಸು: ಷೇರು ಬಂಡವಾಳ ಹೆಚ್ಚಾಗಲಿದೆ.
ಮಕರ: ಎಲ್ಲಾ ಕೆಲಸ-ಕಾರ್ಯಗಳು ತ್ವರಿಗತಿಯಲ್ಲಿ ಸಾಗಲಿವೆ. ಹೆಚ್ಚು ಉತ್ಸಾಹದಿಂದಿರುವಿರಿ.
ಕುಂಭ: ಯಾವುದೇ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳುವ ಮುನ್ನ ಮನೆಯವರೊಂದಿಗೆ ಚರ್ಚಿಸಿ.
ಮೀನ: ನ್ಯಾಯವಾದಿಗಳು ಉದ್ಯೋಗದಲ್ಲಿ ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ.
