Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(23-03-2024)

ನಿತ್ಯ ನೀತಿ : ಪೂರ್ತಿ ವಿಷಯ ತಿಳಿಯದೆ ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಬೇಡಿ. ಏಕೆಂದರೆ ಅವರ ಪರಿಸ್ಥಿತಿ ಮತ್ತು ಸಂದರ್ಭ ಅವರಿಗೆ ಮಾತ್ರ ತಿಳಿದಿರುತ್ತದೆ.

ಪಂಚಾಂಗ : ಶನಿವಾರ, 23-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ
ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶೂಲ / ಕರಣ: ಗರಜೆ

ಸೂರ್ಯೋದಯ : ಬೆ.06.22
ಸೂರ್ಯಾಸ್ತ ; 06.31
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿಭವಿಷ್ಯ :

ಮೇಷ: ಚಿಂತನೆಯಿಂದ ವರ್ತಿಸುವ ಮೂಲಕ ಎಲ್ಲರನ್ನೂ ಗೌರವಿಸುವುದು ಒಳಿತು.
ವೃಷಭ: ಕೌಟುಂಬಿಕ ಜೀವನದಲ್ಲಿ ಹೆಚ್ಚು ಜಾಗರೂಕ ರಾಗಿರಬೇಕು. ಮನೆಯವರೊಂದಿಗೆ ಸಮಯ ಕಳೆಯಿರಿ.
ಮಿಥುನ: ಸ್ವಂತಿಕೆ ಬಿಟ್ಟು ಸಂದರ್ಭಕ್ಕೆ ತಕ್ಕಂತೆ ತೀರ್ಮಾನ ಕೈಗೊಳ್ಳುವುದು ಅನಿವಾರ್ಯ.

ಕಟಕ: ಸ್ತ್ರೀಯರಿಗೆ ತವರು ಮನೆಯಿಂದ ಆಸ್ತಿಯಲ್ಲಿ ಭಾಗ ಬರಬಹುದು.ಆಹಾರದ ಕಡೆ ಗಮನ ನೀಡಿ.
ಸಿಂಹ: ಕಚೇರಿ ಕೆಲಸ – ಕಾರ್ಯಗಳಲ್ಲಿ ಉತ್ತಮ ಬದಲಾವಣೆಯಾಗಲಿದೆ.
ಕನ್ಯಾ: ಅನೇಕ ವಿಧದ ಜನರು ನಿಮ್ಮ ಬಳಿ ಆಶ್ರಯಕ್ಕಾಗಿ ಬರುವರು.

ತುಲಾ: ತಂದೆಯ ಬೆಂಬಲದೊಂದಿಗೆ, ಭೂಮಿ ಮತ್ತು ಆಸ್ತಿಯ ಲಾಭ ಪಡೆಯಬಹುದು.
ವೃಶ್ಚಿಕ: ಮನೋಸ್ಥೈರ್ಯ ಅಕವಾಗಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು.
ಧನುಸ್ಸು: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭಗಳು ಬರಬಹುದು.

ಮಕರ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಕುಂಭ: ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಬೇಕು.
ಮೀನ: ರಿಯಲ್ ಎಸ್ಟೇಟ್ ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News