Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-10-2026)

ನಿತ್ಯ ನೀತಿ ; ಹುಟ್ಟಿದವರು ಸಾಯಲೇಬೇಕು, ಸತ್ತವರು ಮರುಜನ್ಮಪಡೆಯಲೇಬೇಕು… ಆದ್ದರಿಂದ ವಿವೇಕಿಗಳು ಮರಣಕ್ಕೆ ಶೋಕಿಸುವುದಿಲ್ಲ.

ಪಂಚಾಂಗ : ಗುರುವಾರ, 01-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ರೋಹಿಣಿ / ಯೋಗ: ಸಿದ್ಧಿ / ಕರಣ: ಗರಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.11
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ಸ್ವಂತ ಉದ್ಯಮದಲ್ಲಿ ಹೊಸ ಬಗೆಯ ಪೈಪೋಟಿ ಇರಲಿದೆ. ಆರೋಗ್ಯದಲ್ಲಿ ಏರುಪೇರು.
ವೃಷಭ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಮಿಥುನ: ಕುಟುಂಬದ ಅಗತ್ಯಗಳನ್ನು ಪೂರೈಸುವುದರಲ್ಲಿ ಅನೇಕ ಬಾರಿ ನಿಮಗಾಗಿ ಸಮಯ ನೀಡುವುದನ್ನೇ ಮರೆತುಹೋಗುತ್ತೀರಿ.

ಕಟಕ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಶಾಶ್ವತ ಸಿಗಲಿದೆ.
ಸಿಂಹ: ತಾವು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗುವಿರಿ.
ಕನ್ಯಾ: ದೂರ ಪ್ರಯಾಣ. ಖರ್ಚು ಹೆಚ್ಚಾಗುವ ಸಂಭವ. ಮಾತನಾಡುವಾಗ ಎಚ್ಚರಿಕೆ ಇರಲಿ.

ತುಲಾ: ಕಿರಿಯ ಸಹೋದರ ರೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವಿರಿ.
ವೃಶ್ಚಿಕ: ನಿಮ್ಮ ಸುತ್ತಲೂ ನಡೆಯುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ಜಾಗರೂಕರಾಗಿರಿ.
ಧನುಸ್ಸು: ಗಣ್ಯ ವ್ಯಕ್ತಿಗಳ ಭೇಟಿಯಿಂದ ವ್ಯಾಪಾರ- ವ್ಯವಹಾರಗಳಿಗೆ ಅನುಕೂಲವಾಗಲಿದೆ.

ಮಕರ: ಪತ್ನಿಯ ಬೆಂಬಲದೊಂದಿಗೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವಿರಿ.
ಕುಂಭ: ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದರೆ ಅವರ ಗೌರವಕ್ಕೆ ಚ್ಯುತಿ ಬರಬಹುದು.
ಮೀನ: ಉದ್ಯೋಗದಲ್ಲಿ ನಿರಾತಂಕವಾಗಿ ಮುನ್ನಡೆ ಯುವಿರಿ. ವೈಯಕ್ತಿಕವಾಗಿ ಉನ್ನತಿ ಸಾ ಸುವಿರಿ.

RELATED ARTICLES
spot_img

Latest News