Friday, December 19, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-12-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-12-2025)

Today's Horoscope

ನಿತ್ಯ ನೀತಿ : ಎಲ್ಲರೂ ಶ್ರೀಮಂತಿಕೆಯ ಬದುಕನ್ನು ಇಷ್ಟಪಡುತ್ತಾರೆ, ಆದರೆ `ನೆಮ್ಮದಿಯ ಬದುಕು’ ಅದಕ್ಕಿಂತ ಶ್ರೀಮಂತವಾದುದೆಂದು ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ.

ಪಂಚಾಂಗ : ಶುಕ್ರವಾರ, 19-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಕೃಷ್ಣ / ತಿಥಿ: ಅಮಾವಾಸ್ಯೆ / ನಕ್ಷತ್ರ: ಜ್ಯೇಷ್ಠಾ / ಯೋಗ: ಶೂಲ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.36
ಸೂರ್ಯಾಸ್ತ – 5.58
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
:ಆರೋಗ್ಯದ ಕಡೆ ಗಮನ ಹರಿಸಿ, ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾ ಸುವಿರಿ.
ವೃಷಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಕಟಕ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಧನುಸ್ಸು: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಕುಂಭ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂ ಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.

RELATED ARTICLES

Latest News