Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-10-2026)

ನಿತ್ಯ ನೀತಿ : ದೇವಸ್ಥಾನದಲ್ಲಿ ನೀನು ಲಕ್ಷ ರೂಪಾಯಿ ಕಾಣಿಕೆ ಕೊಟ್ಟರೂ ನಿನ್ನನ್ನು ಕೇವಲ ಭಕ್ತ ಎಂದು ಕರೆಯುತ್ತಾರೆ. ಅದೇ ಹಸಿದವರಿಗೆ ಊಟ ಕೊಟ್ಟರೆ ಅವರೇ ನಿಮ್ಮನ್ನು ದೇವರು ಎಂದು ಕರೆಯುತ್ತಾರೆ.

ಪಂಚಾಂಗ : ಭಾನುವಾರ, 04-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ನವಮಿ / ನಕ್ಷತ್ರ: ಪುನರ್ವಸು / ಯೋಗ: ಪರಿಘ / ಕರಣ: ತೈತಿಲ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.09
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಸಣ್ಣಪುಟ್ಟ ಕಾಯಿಲೆಗಳು ಕಾಡಬಹುದು. ಸಹೋದ್ಯೋಗಿಗಳಿಂದ ತೊಂದರೆಯಾಗಬಹುದು.
ವೃಷಭ: ವ್ಯಾಪಾರಿಗಳಿಗೆ ಲಾಭದಾಯಕ ದಿನ.

ಮಿಥುನ: ಮನೆಯಲ್ಲಿ ಎಲ್ಲರ ಆರೋಗ್ಯ ತಕ್ಕಮಟ್ಟಿಗೆ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಧನವ್ಯಯ.
ಕಟಕ: ಮಕ್ಕಳ ವೃತ್ತಿ ಜೀವನದಲ್ಲಿ ಒಳ್ಳೆಯ ಸುದ್ದಿ ಕೇಳುವಿರಿ.

ಸಿಂಹ: ಅ ಕ ಆತ್ಮವಿಶ್ವಾಸ ದಿಂದ ಸಾಮರ್ಥ್ಯಕ್ಕಿಂತ ಹೆಚ್ಚು ಕೆಲಸ ಮಾಡುವಿರಿ.
ಕನ್ಯಾ: ಮಧ್ಯವರ್ತಿಗಳ ಸಹಾಯದಿಂದ ವಿವಾಹದ ವಿಷಯದಲ್ಲಿ ಅನುಕೂಲ ಕರವಾಗಲಿದೆ.
ತುಲಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ.

ವೃಶ್ಚಿಕ: ದೂರದ ಪ್ರಯಾಣ ಮಾಡುವಿರಿ.
ಧನುಸ್ಸು: ಆತ್ಮಸ್ಥೈರ್ಯದಿಂದ ಮಾಡಿದ ಕೆಲಸಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ.
ಮಕರ: ಅಭಿವೃದ್ಧಿಯಲ್ಲಿ ಹಲವು ಅಡೆತಡೆಗಳು ಎದುರಾಗಲಿವೆ. ಆಯಾಸ ಹೆಚ್ಚಾಗಲಿದೆ.

ಕುಂಭ: ಸರ್ಕಾರದಿಂದ ಬರಬೇಕಿದ್ದ ಹಣ ಬರಲಿದೆ. ಸಮಸ್ಯೆಗಳು ದೂರವಾಗಲಿವೆ.
ಮೀನ: ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕುವುದರಿಂದ ಆರ್ಥಿಕ ಸಂಕಷ್ಟ ಕಡಿಮೆಯಾಗಲಿದೆ.

RELATED ARTICLES
spot_img

Latest News