ನಿತ್ಯ ನೀತಿ : ಸಕಾರಾತ್ಮಕ ಮನೋಭಾವ ಸಂಜೀವಿನಿಗಿಂತ ಮಿಗಿಲಾದ ಪವಾಡಗಳನ್ನು ಮಾಡುತ್ತದೆ.
ಪಂಚಾಂಗ : ಗುರುವಾರ, 28-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಸ್ವಾತಿ / ಯೋಗ: ಹರ್ಷಣ / ಕರಣ: ಭವ (ಪೂರ್ಣ)
ಸೂರ್ಯೋದಯ : ಬೆ.06.18
ಸೂರ್ಯಾಸ್ತ : 06.31
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ರಾಶಿಭವಿಷ್ಯ :
ಮೇಷ: ದೊಡ್ಡ ತೊಂದರೆಯಲ್ಲಿ ಸಿಲುಕಿಸಿಕೊಳ್ಳುವ ಸಾಧ್ಯತೆಗಳಿವೆ. ಬಹಳ ಎಚ್ಚರಿಕೆಯಿಂದಿರಿ.
ವೃಷಭ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ದಿನ.
ಮಿಥುನ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಕಟಕ: ವ್ಯಾಪಾರ-ವ್ಯವಹಾರಗಳಲ್ಲಿ ಬುದ್ಧಿವಂತಿಕೆ ಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.
ಸಿಂಹ: ವೃತ್ತಿಜೀವನಕ್ಕೆ ಸಂಬಂಸಿದ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುವಿರಿ.
ಕನ್ಯಾ: ಸಾಲ ಮರು ಪಾವತಿ ಮಾಡುವಲ್ಲಿ ಯಶಸ್ವಿ ಯಾಗುವಿರಿ.
ತುಲಾ: ವೃತ್ತಿಜೀವನದಲ್ಲಿ ಕೆಲವು ಸಂದಿಗ್ಧ ಪರಿಸ್ಥಿತಿಗಳು ಎದುರಾಗಲಿವೆ. ದೂರ ಪ್ರಯಾಣ ಬೇಡ.
ವೃಶ್ಚಿಕ: ವಿದ್ಯಾರ್ಥಿಗಳು ಸಾಧ್ಯವಾದರೆ ಸ್ನೇಹಿತ ರೊಂದಿಗೆ ಅಧ್ಯಯನ ಮಾಡಿ.
ಧನುಸ್ಸು: ಮನೆಯ ಸದಸ್ಯರಿಂದ ದೂರ ಹೋಗುವಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಮಕರ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಕುಂಭ: ಕುಟುಂಬಕ್ಕೆ ಸಂಬಂಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹಲವು ಬಾರಿ ಯೋಚಿಸಿ.
ಮೀನ: ಕಠಿಣ ಪರಿಶ್ರಮ ಪಡುವುದರಿಂದ ಮಾತ್ರ ನಿಮಗೆ ಯಶಸ್ಸು ದೊರೆಯಲಿದೆ.