ನಿತ್ಯ ನೀತಿ : ಮನುಷ್ಯ ತಡೆದುಕೊಳ್ಳಲಾಗದಷ್ಟು ಕಷ್ಟವನ್ನು ದೇವರು ಕೊಡುವುದಿಲ್ಲ , ದೇವರು ಕೂಡ ಕ್ಷಮಿಸಲಾರದಷ್ಟು ದೊಡ್ಡ ತಪ್ಪನ್ನು ಮನುಷ್ಯ ಮಾಡಲು ಸಾಧ್ಯವಿಲ್ಲ.
ಪಂಚಾಂಗ : ಬುಧವಾರ, 07-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ದ್ವಾದಶಿ / ನಕ್ಷತ್ರ: ಮಘಾ / ಯೋಗ: ಶುಭ / ಕರಣ: ಕೌಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.08
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಪಿತ್ರಾರ್ಜಿತ ಆಸ್ತಿ ತಗಾದೆಯಾದರೂ ಅನು ಕೂಲವಾಗಲಿದೆ. ಮಿತ್ರರಿಂದ ಸಹಾಯ ಸಿಗಲಿದೆ.
ವೃಷಭ: ಆಸ್ತಿ, ಅಪಾರ್ಟ್‌ಮೆಂಟ್ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಮಿಥುನ: ಆತ್ಮೀಯರ ಸಹಾಯ ಸಿಗಲಿದೆ. ವಸ್ತ್ರ ವಿನ್ಯಾಸಕರಿಗೆ ಅ ಕ ಲಾಭ ದೊರೆಯಲಿದೆ.
ಕಟಕ: ಹಳೆ ವಾಹನ ಖರೀದಿಸುವುದರಿಂದ ರಿಪೇರಿ ವೆಚ್ಚ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಷ್ಟ.
ಸಿಂಹ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಆಹಾರ ಪದ್ಧತಿಯಲ್ಲಿ ಸರಿಯಾದ ನಿಯಮ ಪಾಲಿಸಿ.
ತುಲಾ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ವೃಶ್ಚಿಕ: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯ ಗಳಿಗೆ ಅಡ್ಡಿಯನ್ನುಂಟುಮಾಡಲಿವೆ.
ಧನುಸ್ಸು: ಮಕ್ಕಳ ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡದಿರಿರುವುದು ಒಳಿತು.
ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹಣದ ಒಳಹರಿವು ಉತ್ತಮವಾಗಿರುತ್ತದೆ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
